ದೇಶಯೂಟ್ಯೂಬ್ ನೋಡಿ ಪತ್ನಿಗೆ ಹೆರಿಗೆ ಮಾಡಲು ಮುಂದಾದ ಪತಿ: ಮಗು ಸಾವು, ಮಹಿಳೆ ಸ್ಥಿತಿ ಗಂಭೀರ!
ಪತಿಯೊಬ್ಬ ತನ್ನ ಹೆಂಡತಿಯ ಹೆರಿಗೆಯನ್ನು ಯೂಟ್ಯೂಬ್ನಲ್ಲಿ ವಿಡಿಯೋ ನೋಡುತ್ತಾ ಮಾಡಲು ಮುಂದಾದ ಪರಿಣಾಮ, ಶಿಶು ಸಾವನ್ನಪ್ಪಿದೆ. ಅಲ್ಲದೇ 28 ವರ್ಷದ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.