ದೇಶಇಟಲಿ ನಾವಿಕರ ಬಿಡುಗಡೆ ಮಾಡಲು ಪ್ರಧಾನಿ ಮೋದಿ ಸೋನಿಯಾ ವಿರುದ್ಧದ ದಾಖಲೆ ಕೇಳಿದ್ದರೆ?
ಶಿಕ್ಷೆ ಭೀತಿ ಎದುರಿಸುತ್ತಿರುವ ಇಟಲಿಯ ನಾವಿಕರನ್ನು ಬಿಡುಗಡೆ ಮಾಡಲು ಪ್ರಧಾನಿ ಮೋದಿ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಅವರ ಭ್ರಷ್ಟಾಚಾರದ ಕುರಿತು ಸಾಕ್ಷಿಗಳನ್ನು ಕೇಳಿದ್ದರು ಎಂಬ ವರದಿಗಳು ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿವೆ..