ರಾಜ್ಯಹೆಲಿಕಾಪ್ಟರ್, ಸ್ಪೆಷಲ್ ಫ್ಲೈಟ್ ಖರೀದಿ ಮಾಡಲ್ಲ; ಬಾಡಿಗೆಗೆ ಪಡೆಯಲು ತೀರ್ಮಾನ: ಡಿಸಿಎಂ ಡಿ.ಕೆ ಶಿವಕುಮಾರ್
ಹೆಚ್ ಎ ಎಲ್ ನಲ್ಲೇ ಹೆಲಿಕಾಪ್ಟರ್ ತಯಾರು ಮಾಡಲಾಗುತ್ತಿದೆ. ಏರ್ ಶೋ ವೇಳೆ ನಾನು, ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರು ನೋಡಿದ್ದೆವು. ಅಲ್ಲಿನ ಹೆಲಿಕಾಪ್ಟರ್ ಚೆನ್ನಾಗಿತ್ತು. ಅವರೇ ನಿರ್ವಹಣೆ ಮಾಡುತ್ತಾರೆ. ಹೀಗಾಗಿ ಅವರ ಸೇವೆಗೆ ಮನವಿ ಮಾಡಿದ್ದೆವು.