ಹೆಲಿಕಾಪ್ಟರ್ ಪತನ

Watch | ಉತ್ತರಾಖಂಡ: ಪ್ರವಾಸಿಗರಿದ್ದ ಹೆಲಿಕಾಪ್ಟರ್ ಪತನ; ಆರು ಪ್ರವಾಸಿಗರು ಸಾವು

ನ್ಯೂಯಾರ್ಕ್: ಪ್ರವಾಸಿಗರಿದ್ದ ಹೆಲಿಕಾಪ್ಟರ್ ಹಡ್ಸನ್ ನದಿಯಲ್ಲಿ ಪತನ; ಮೂವರು ಮಕ್ಕಳು ಸೇರಿ 6 ಮಂದಿ ಸಾವು; Video
ಲೋವರ್ ಮ್ಯಾನ್‌ಹ್ಯಾಟನ್‌ನಿಂದ ಹೊರಟ ಹೆಲಿಕಾಪ್ಟರ್, ಲಿಬರ್ಟಿ ಪ್ರತಿಮೆಯನ್ನು ಸುತ್ತು ಹಾಕಿದ ಬಳಿಕ, ಉತ್ತರಕ್ಕೆ ಹಡ್ಸನ್ ನದಿಯ ಮೇಲಿಂದ ಜಾರ್ಜ್ ವಾಷಿಂಗ್ಟನ್ ಬ್ರಿಡ್ಜ್ನತ್ತ ಹೊರಟಿತ್ತು.

ಗುಜರಾತ್: ಪೋರ್ ಬಂದರ್ ನಲ್ಲಿ ತರಬೇತಿ ನಿರತ ಕರಾವಳಿ ಪಡೆ ಹೆಲಿಕಾಪ್ಟರ್ ಪತನ; ಮೂವರ ಸಾವು
ಗುಜರಾತ್‌ನ ಪೋರ್‌ಬಂದರ್‌ನಲ್ಲಿ ಎಎಲ್‌ಎಚ್ ಧ್ರುವ್ ಹೆಸರಿನ ಭಾರತೀಯ ಕರಾವಳಿ ಪಡೆ ಹೆಲಿಕಾಪ್ಟರ್ ಪತನಗೊಂಡಿದ್ದು ಈ ದುರ್ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ.

ಪುಣೆಯಲ್ಲಿ ಹೆಲಿಕಾಪ್ಟರ್ ಪತನ: ಪೈಲಟ್ ಸೇರಿ ಮೂವರ ಸಾವು
ದೆಹಲಿ ಮೂಲದ ಖಾಸಗಿ ವಿಮಾನಯಾನ ಸಂಸ್ಥೆಗೆ ಸೇರಿದ ಹೆಲಿಕಾಪ್ಟರ್ ಆಕ್ಸ್‌ಫರ್ಡ್ ಗಾಲ್ಫ್ ಕೋರ್ಸ್ ಹೆಲಿಪ್ಯಾಡ್‌ನಿಂದ ಹೊರಟು ಮುಂಬೈನ ಜುಹುಗೆ ತೆರಳುತ್ತಿತ್ತು. ಹೆಲಿಕಾಪ್ಟರ್ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದೆ.

ಹವಾಮಾನ ವೈಪರಿತ್ಯ: ಹೈದರಾಬಾದ್ ಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಪುಣೆಯಲ್ಲಿ ಪತನ; ಪೈಲಟ್ ಗೆ ಗಂಭೀರ ಗಾಯ!
ಘಟನೆಯಲ್ಲಿ ಕ್ಯಾಪ್ಟನ್ ಆನಂದ್ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಸದರ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಲಿಕಾಪ್ಟರ್ ಅನ್ನು ಗ್ಲೋಬಲ್ ವೆಕ್ಟ್ರಾ ಹೆಲಿಕಾಪ್ಟರ್‌ಗಳನ್ನು ನಿರ್ವಹಿಸುತ್ತಿದ್ದವು.

ನೇಪಾಳ: ಕಠ್ಮಂಡುನಲ್ಲಿ ಹೆಲಿಕಾಪ್ಟರ್ ಪತನ, ಐವರು ಸಾವು
ನಾಲ್ವರು ಪುರುಷರು ಮತ್ತು ಒಬ್ಬ ಮಹಿಳೆಯ ಮೃತದೇಹ ಅವಶೇಷಗಳಿಂದ ಹೊರತೆಗೆಯಲಾಗಿದೆ ಎಂದು ನುವಾಕೋಟ್ ಜಿಲ್ಲೆಯ ಸರ್ಕಾರಿ ಆಡಳಿತಾಧಿಕಾರಿ ಕೃಷ್ಣ ಪ್ರಸಾದ್ ಹುಮಗೈ ಅವರು ಹೇಳಿದ್ದಾರೆ.

ಅಧ್ಯಕ್ಷ Ebrahim Raisi ಸಾವು: ಇರಾನ್ ನ ಹಲವೆಡೆ ಸಂಭ್ರಮಾಚರಣೆ!
ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi) ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟಿದ್ದು, ಇರಾನ್ ದೇಶದ ಜನತೆ ತಮ್ಮ ಅಧ್ಯಕ್ಷನ ಸಾವನ್ನು ಸಂಭ್ರಮಿಸುತ್ತಿದ್ದಾರೆ.

ಹೆಲಿಕಾಪ್ಟರ್ ಪತನ: Iran ಅಧ್ಯಕ್ಷ Ebrahim Raisi ಸೇರಿ ಹಲವರು ಸಜೀವ ದಹನ!

Ebrahim Raisi-ಹೆಲಿಕಾಪ್ಟರ್ ಪತನ: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸೇರಿ ಹಲವರು ಸಜೀವ ದಹನ!
ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಸಂಪೂರ್ಣ ಸುಟ್ಟು ಕರಕಲಾಗಿದ್ದು ಅದರಲ್ಲಿದ್ದವರು ಯಾರೂ ಬದುಕುಳಿದಿಲ್ಲ ಎಂದು ಸರ್ಕಾರಿ ಮಾಧ್ಯಮ ದೃಢಪಡಿಸಿದೆ.

