ದೇಶಪಶ್ಚಿಮ ಬಂಗಾಳದ ಬಾಲೂರ್ ಘಾಟ್ ನಲ್ಲಿ ಯೋಗಿ ಹೆಲಿಕಾಪ್ಟರ್ ಲ್ಯಾಂಡ್ ಆಗಲು ಅನುಮತಿ ನಿರಾಕರಣೆ- ಬಿಜೆಪಿ
ಪಶ್ಚಿಮ ಬಂಗಾಳದ ಬಾಲೂರ್ ಘಾಟ್ ನಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೆಲಿಕಾಪ್ಟರ್ ಲ್ಯಾಂಡ್ ಆಗಲು ಅಲ್ಲಿನ ಸರ್ಕಾರ ಅನುಮತಿ ನೀಡುತ್ತಿಲ್ಲ ಎಂದು ಬಿಜೆಪಿ ಇಂದು ಆರೋಪಿಸಿದೆ.