ವೆವ್ರ ಸಂಸ್ಥೆ ಮತ್ತು ಪೋರ್ಚುಗೀಸ್ ನ ಇನೋವೇವ್ ಗ್ರೂಪ್ ಸಹಯೋಗದಲ್ಲಿ ಆರಂಭಿಸಿರುವ ಹೆಲ್ತ್ ಕೇರ್ ಪಾಡ್ ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಚಾಲನೆ ನೀಡಿದರು.