ಹೆಲ್ಪ್ ಲೈನ್

ಕಾಂಗ್ರೆಸ್ ನಿಂದ ಕೊರೋನಾ ವೈರಸ್ ಸಹಾಯವಾಣಿ
20 ಐವಿಆರ್ ಎಸ್ ಲೈನ್ ಗಳೊಂದಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮೆಡಿಕಲ್ ಹೆಲ್ಪ್ ಲೈನ್ ಆರಂಭಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಕುಟುಂಬದ ಇಚ್ಛೆಗೆ ವಿರುದ್ಧವಾಗಿ ವಿವಾಹವಾಗುವ ಜೋಡಿಗಳ ರಕ್ಷಣೆಗೆ ಪೊಲೀಸ್ ಹೆಲ್ಪ್ ಲೈನ್
ಕುಟುಂಬ ಸದಸ್ಯರ ಇಚ್ಛೆಗೆ ವಿರುದ್ಧವಾಗಿ ವಿವಾಹವಾಗುವ ಜೋಡಿಗಳ ರಕ್ಷಣೆಗೆ ರಾಜಸ್ಥಾನ ಪೊಲೀಸ್ ಹೆಲ್ಪ್ ಲೈನ್ ನಂಬರ್ ತೆರೆದಿದ್ದಾರೆ.

ಕೊಡಗಿನಲ್ಲಿ ಭೀಕರ ಪ್ರವಾಹ: ನೆರವಿಗಾಗಿ ಯಾರನ್ನು ಸಂಪರ್ಕಿಸಬೇಕು? ಇಲ್ಲಿದೆ ಮಾಹಿತಿ
ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಕರ್ನಾಟಕದ ಕಾಶ್ಮೀರ ಕೊಡಗು ಅಕ್ಷರಷಃ ಮುಳುಗಡೆಯಾಗಿದೆ.

