ರಾಜ್ಯಹೆಲ್ಪ್ ಲೈನ್ ಹೆಸರಲ್ಲಿ ಒಬ್ಬರಿಗೆ ತಿಂಗಳಿಗೆ 4 ಲಕ್ಷ ರೂ. ವೇತನ: ತನಿಖೆಗೆ ಸಚಿವ ಜಮೀರ್ ಅಹ್ಮದ್ ಆದೇಶ
ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೆಲ್ಪ್ಲೈನ್ ಹೆಸರಿನಲ್ಲಿ ಒಬ್ಬರಿಗೆ ತಿಂಗಳಿಗೆ ಬರೋಬ್ಬರಿ 4 ಲಕ್ಷ ರೂ. ವೇತನ ಪಾವತಿ ಮಾಡಿದ ಸಂಬಂಧ ವಸತಿ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸಮಗ್ರ ತನಿಖೆಗೆ...