ಹೆಲ್ಮೆಟ್

ಕಾರು ಓಡಿಸೋಕೂ ಹೆಲ್ಮೆಟ್ ಬೇಕಾ? ವಾಟ್ಸಪ್‌ಗೆ ಬಂದ ಟ್ರಾಫಿಕ್ ಫೈನ್ ನೋಡಿ ಬೆಚ್ಚಿಬಿದ್ದ ಚಾಲಕ! ಕಾರಿನಲ್ಲಿ ಹೆಲ್ಮೆಟ್ ಹಾಕಿಲ್ಲವೆಂದು ಬಿತ್ತು 500 ರೂ ದಂಡ
ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಪತ್ತೆ ಹಚ್ಚಲು ಅಳವಡಿಸಲಾಗಿರುವ AI ಕ್ಯಾಮೆರಾವೊಂದು ಭಾರಿ ಯಡವಟ್ಟು ಮಾಡಿದ್ದು, ಕಾರು ಚಾಲಕನಿಗೆ ಹೆಲ್ಮೆಟ್ ಧರಿಸಿಲ್ಲ ಎಂಬ ಕಾರಣ ನೀಡಿ ₹500 ದಂಡದ ನೋಟಿಸ್ ಕಳುಹಿಸಿದೆ. ಆ ಕುರಿತ ವರದಿ ಇಲ್ಲಿದೆ:

ಸಂಚಾರ ನಿಯಮ ಉಲ್ಲಂಘನೆ: ಹೆಲ್ಮೆಟ್ ಇಲ್ಲದೆ ಬುಲೆಟ್ ಓಡಿಸಿದ ಶಾಸಕ ಪ್ರಕಾಶ್ ಕೋಳಿವಾಡಗೆ 500 ರೂ ದಂಡ..!
ಸರ್ಕಾರಿ ಪ್ರೌಢಶಾಲೆಗಳಿಗೆ ಕಂಪ್ಯೂಟರ್ ಲ್ಯಾಬ್‌ಗಳ ವಿತರಣೆ ಅಂಗವಾಗಿ ‘ಶೀ ಫಾರ್ ಸೊಸೈಟಿ’ ಆಯೋಜಿಸಿದ್ದ ಬೈಕ್ ರ‍್ಯಾಲಿಯಲ್ಲಿ ಶಾಸಕ ಪ್ರಕಾಶ್ ಕೋಳಿವಾಡ ಅವರು ಹೆಲ್ಮೆಟ್ ಧರಿಸದೆ ಬೈಕ್ ಚಲಾಯಿಸಿದ್ದರು.

ಬೆಂಗಳೂರಿನಲ್ಲಿ ಪ್ರತಿ ನಿಮಿಷಕ್ಕೆ 14 ಸಂಚಾರ ನಿಯಮ ಉಲ್ಲಂಘನೆ: ಹೆಲ್ಮೆಟ್ ಧರಿಸದ 20 ಲಕ್ಷ ಚಾಲಕರು!
ಹೆಲ್ಮೆಟ್ ಇಲ್ಲದೆ ಸವಾರರ 20,33,259 ಪ್ರಕರಣಗಳು ಮತ್ತು ಹಿಂಬದಿ ಸವಾರರು ಹೆಲ್ಮೆಟ್ ಧರಿಸದ 11,27,924 ಪ್ರಕರಣಗಳನ್ನು ಪೊಲೀಸರು ದಾಖಲಿಸಿದ್ದಾರೆ ಎಂದು ದತ್ತಾಂಶವು ತೋರಿಸುತ್ತದೆ. ಇದಲ್ಲದೆ, 11,16,278 ತಪ್ಪು ಪಾರ್ಕಿಂಗ್ ಪ್ರಕರಣಗಳನ್ನು ಸಹ ದಾಖಲಿಸಲಾಗಿದೆ.

AI Technology Helmet: ಟ್ರಾಫಿಕ್ ನಿಯಮ ಉಲ್ಲಂಘಿಸುವವರೇ ಎಚ್ಚರ; ಪೊಲೀಸರಿಗೆ ದೂರು ನೀಡಲಿದೆ ಈ ಹೆಲ್ಮೆಟ್...
ಹೆಲ್ಮೆಟ್‌ನಲ್ಲಿ ಕ್ಯಾಮೆರಾ ಮತ್ತು ಎಐ ಸಾಫ್ಟ್‌ವೇರ್ ಅಳವಡಿಸಲಾಗಿದ್ದು, ಹೆಲ್ಮೆಟ್ ಧರಿಸದೆ ಸವಾರಿ, ಸಿಗ್ನಲ್ ಜಂಪ್, ತಪ್ಪು ಲೇನ್ ಇತ್ಯಾದಿಗಳಂತಹ ಟ್ರಾಫಿಕ್ ಉಲ್ಲಂಘನೆಗಳನ್ನು ಗುರುತಿಸಿ, ಅದರ ಫೋಟೋ, ಸ್ಥಳ ಮತ್ತು ನಂಬರ್ ಪ್ಲೇಟ್‌ನೊಂದಿಗೆ ಪೊಲೀಸರಿಗೆ ಇಮೇಲ್ ಆಗಿ ಮಾಹಿತಿ ರವಾನಿಸುತ್ತದೆ.

ಬೆಂಗಳೂರಿನ ಹೆಲ್ಮೆಟ್ ಅಂಗಡಿಗಳ ಮೇಲೆ RTO ಅಧಿಕಾರಿಗಳ ದಾಳಿ: ಭಾರಿ ದಂಡ!
ನಿಷೇಧ ಇದ್ದರೂ ಕಳಪೆ ಗುಣಮಟ್ಟದ ಹಾಗೂ ಅರ್ಧ ಹೆಲ್ಮೆಟ್ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಆಧಾರದ ಮೇಲೆ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ.

ಬೆಂಗಳೂರು: ಸರಿಯಾಗಿ ಹೆಲ್ಮೆಟ್ ಧರಿಸುವವರು ಶೇ 34ರಷ್ಟು ಮಾತ್ರ; ವರದಿ
ಬೆಂಗಳೂರಿನಲ್ಲಿ ದ್ವಿಚಕ್ರ ವಾಹನಗಳ ಶೇ 88ರಷ್ಟು ಸವಾರರು ಹೆಲ್ಮೆಟ್ ಧರಿಸುತ್ತಿದ್ದಾರೆ. ಆದರೆ, ಸರಿಯಾಗಿ ಹೆಲ್ಮೆಟ್ ಧರಿಸುವವರ ಪ್ರಮಾಣ ಶೇ 34ರಷ್ಟು ಮಾತ್ರ ಎಂದು ‘ರಸ್ತೆ ಸುರಕ್ಷತಾ ಅಪಾಯದ ಅಂಶಗಳು-2022’ ವರದಿ ಬಹಿರಂಗಪಡಿಸಿದೆ.

ಹೆಲ್ಮೆಟ್ ಧರಿಸಿದ್ದರೆ ಸಂಚಾರಿ ವಿಜಯ್ ಬದುಕುಳಿಯುಳಿಸುವ ಸಾಧ್ಯತೆ ಇತ್ತೇ?
ನಟ ಸಂಚಾರಿ ವಿಜಯ್ ತಮ್ಮ ಸ್ನೇಹಿತನ ಬೈಕ್‌ನಲ್ಲಿ ಹೋಗುವಾಗ ಹೆಲ್ಮೆಟ್ ಧರಿಸದಿರುವುದೇ ಅಪಾಯಕ್ಕೆ ಕಾರಣ ಎಂಬುದಾಗಿ ತಿಳಿದು ಬಂದಿದೆ.

ಡಿಫೆನ್ಸ್ ಎಕ್ಸ್ಪೋ 2020: ಎಕೆ-47 ಗುಂಡು ನಿಗ್ರಹಿಸುವ ವಿಶ್ವದ ಮೊದಲ ಹೆಲ್ಮೆಟ್ ಪ್ರದರ್ಶಿಸಿದ ಭಾರತ!
ಡಿಫೆನ್ಸ್ ಎಕ್ಸ್ಪೋ-2020 ರಲ್ಲಿ ಭಾರತ ಎಕೆ-47 ಗುಂಡು ನಿಗ್ರಹಿಸುವ ಸಾಮರ್ಥ್ಯವುಳ್ಳ ಹೆಲ್ಮೆಟ್ ನ್ನು ಇಡಿ ವಿಶ್ವದಲ್ಲೇ ಮೊದಲ ಬಾರಿಗೆ ತಯಾರಿಸಿ ಪ್ರದರ್ಶನಕ್ಕೆ ಇಟ್ಟಿದೆ.

ಸವಾರನ ಜೊತೆ ಹೆಲ್ಮೆಟ್ ಧರಿಸಿ ಸವಾರಿ ಮಾಡಿದ ನಾಯಿಯ ಸ್ಟೈಲ್ ನೋಡಿ!
ಮಿಳು ನಾಡಿನಲ್ಲಿ ನಾಯಿಯೊಂದು ಹೆಲ್ಮೆಟ್ ಧರಿಸಿ ಬೈಕ್ ಸವಾರನ ಹಿಂದೆ ಕುಳಿತು ಬೈಕ್ ನಲ್ಲಿ ಪ್ರಯಾಣಿಸುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

