ದೇಶಥಾಣೆ: ಮೆಟ್ರೋ ಕಾಮಗಾರಿ ಸ್ಥಳದಲ್ಲಿ ಹೆವಿ ಮೆಟಲ್ ಪ್ಲೇಟ್ ಮೇಲೆ ಬಿದ್ದು ಮಹಿಳೆ ಸಾವು
ಗುರುವಾರ ಬೆಳಗ್ಗೆ ಮಹಾರಾಷ್ಟ್ರದ ಥಾಣೆ ನಗರದಲ್ಲಿ ಮೆಟ್ರೋ ನಿರ್ಮಾಣ ಕಾಮಗಾರಿಯ ಸ್ಥಳದಲ್ಲಿ ಹೆವಿ ಮೆಟಲ್ ಪ್ಲೇಟ್ ಬಿದ್ದು 37 ವರ್ಷದ ಮಹಿಳೆಯೊಬ್ಬರು ಸಾವಿಗೀಡಾಗಿದ್ದಾರೆ ಎಂದು ನಾಗರಿಕ ಅಧಿಕಾರಿಗಳು ತಿಳಿಸಿದ್ದಾರೆ.