ಹೆಸರಘಟ್ಟ

ಬೆಂಗಳೂರು: ಹೆಸರಘಟ್ಟದಲ್ಲಿ H5N1 ಹಕ್ಕಿಜ್ವರ ದೃಢ; ಮತ್ಕೂರು ಗ್ರಾಮ 'ಸೋಂಕಿತ ವಲಯ' ಎಂದು ಘೋಷಣೆ
ಮತ್ಕೂರು ಗ್ರಾಮವನ್ನು "ಸೋಂಕಿತ ವಲಯ" (0-3 ಕಿಮೀ) ಎಂದು ಘೋಷಿಸಲಾಗಿದೆ, ಆದರೆ ಹೆಸರಘಟ್ಟ ಮತ್ತು ಸೊನ್ನೇನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಸುತ್ತಮುತ್ತಲಿನ 3-10 ಕಿಮೀ ಪ್ರದೇಶವನ್ನು ಕಣ್ಗಾವಲು ವಲಯವೆಂದು ಘೋಷಿಸಲಾಗಿದೆ

ಹೆಸರಘಟ್ಟದಲ್ಲಿ ಕ್ವಾಂಟಮ್-ಸಿಟಿ ನಿರ್ಮಾಣಕ್ಕೆ 6.17 ಎಕರೆ ಭೂಮಿ ಮಂಜೂರು: ಸಚಿವ ಎನ್.ಎಸ್ ಬೋಸರಾಜು
ಭಾರತದ ಮೊದಲ ಕ್ವಾಂಟಮ್ ಇಂಡಿಯಾ ಬೆಂಗಳೂರು ಸಮಾವೇಶದಲ್ಲಿ ಮಾಡಿದ ಬದ್ಧತೆಗೆ ಅನುಗುಣವಾಗಿ ಭೂಮಿ ಮಂಜೂರು ಮಾಡಲಾಗಿದೆ.

ಬೆಂಗಳೂರಿನ ಹೆಸರಘಟ್ಟದಲ್ಲಿ ಕೊಳವೆ ಬಾವಿ ಕಾರ್ಯ:, ವಾಣಿಜ್ಯ ಚಟುವಟಿಕೆಗೆ ದಾರಿ ಮಾಡಿಕೊಡುವ ಪ್ರಯತ್ನ ಎಂದು ಹೋರಾಟಗಾರರ ಕಳವಳ
ಜೀವ ವೈವಿಧ್ಯದಿಂದ ಕೂಡಿರುವ ಹೆಸರಘಟ್ಟದಲ್ಲಿ ಬೋರ್‌ವೆಲ್ ಕೊರೆಸುವ ಕೆಲಸವನ್ನು ಪಶುಸಂಗೋಪನಾ ಇಲಾಖೆ ಕೈಗೆತ್ತಿಕೊಂಡಿರುವುದಕ್ಕೆ ಪರಿಸರ ಸಂರಕ್ಷಣಾ ವಾದಿಗಳು ತೀವ್ರ ಕಳವಳ ವ್ಯಕ್ತಪಡಿಸಿದ್ದು, ಇದು ಹುಲ್ಲುಗಾವಲನ್ನು ವಾಣಿಜ್ಯೀಕರಣಗೊಳಿಸುವುದಕ್ಕೆ ನಾಂದಿಯಾಗಿದೆ ಎಂದು ಹೇಳಿದ್ದಾರೆ.

ಹೆಸರಘಟ್ಟ ಮೀಸಲು ಪ್ರದೇಶವಾಗಬೇಕು: ಮುಖ್ಯಮಂತ್ರಿಗೆ ಕರ್ನಾಟಕ ವನ್ಯಜೀವಿ ಮಂಡಳಿ ಪತ್ರ
ಹೆಸರಘಟ್ಟ ಹುಲ್ಲುಗಾವಲು ಪ್ರದೇಶವನ್ನು "ಸಂರಕ್ಷಣಾ ಪ್ರದೇಶ" ಎಂದು ಘೋಷಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

ಹೆಸರಘಟ್ಟದ 5 ಸಾವಿರ ಎಕರೆ ಹುಲ್ಲುಗಾವಲನ್ನು ಮೀಸಲು ಪ್ರದೇಶ ಎಂದು ಘೋಷಿಸಲು ಅರಣ್ಯ ಇಲಾಖೆಯಿಂದ ಪ್ರಸ್ತಾವನೆ
ಮಾನವನ ವಿಪರೀತ ಚಟುವಟಿಕೆ ಮತ್ತು ವಾಣಿಜ್ಯೀಕರಣಗೊಳ್ಳುವುದರಿಂದ ತಪ್ಪಿಸಲು ಹೆಸರಘಟ್ಟದ ಸುಮಾರು 5 ಸಾವಿರ ಎಕರೆ ಹುಲ್ಲುಗಾವಲು ಪ್ರದೇಶವನ್ನು ರಕ್ಷಿಸಲು ಸರ್ಕಾರದ ಇಲಾಖೆಗಳು ಮುಂದಾಗಿವೆ.

ರೋರಿಚ್ ಎಸ್ಟೇಟ್ ಬದಲು ಹೆಸರಘಟ್ಟದಲ್ಲಿ ಫಿಲ್ಮ್ ಸಿಟಿ ನಿರ್ಮಾಣ: ಡಿಸಿಎಂ ಅಶ್ವತ್ಥ್ ನಾರಾಯಣ್
ಬಹುನಿರೀಕ್ಷೆಯ ಫಿಲ್ಮ್ ಸಿಟಿಯನ್ನು ರೋರಿಚ್ ಎಸ್ವೇಟಿನ ಬದಲು ಹೆಸರಘಟ್ಟ ದಲ್ಲಿಯೇ ನಿರ್ಮಾಣ ಮಾಡಲಾಗುವುದು. ಜತೆಗೆ ಕೋವಿಡ್-19 ನಿಂದ ತೀವ್ರ ಸಂಕಷ್ಟಕ್ಕೆ ಗುರಿ ಆಗಿರುವ ಚಿತ್ರ ರಂಗದ ಪುನಶ್ಚೇತನಕ್ಕೆ ಎಲ್ಲ ರೀತಿಯ ನೆರವೂ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವತ್ಥನಾರಾಯಣ ಹೇಳಿದರು.

