ಹೆಸರು

ಕಿಯಾರಾ ಅಡ್ವಾಣಿ-ಸಿದ್ಧಾರ್ಥ್ ಮಲ್ಹೋತ್ರಾ ಪುತ್ರಿಯ ಹೆಸರೇನು ಗೊತ್ತಾ?
ಫೋಟೋ ಜೊತೆಗೆ ದಂಪತಿ ತಮ್ಮ ಮಗುವಿನ ಸುಂದರವಾದ ಹೆಸರನ್ನೂ ಕೂಡ ಬಹಿರಂಗಪಡಿಸಿದ್ದಾರೆ. ಸ್ಟಾರ್ ದಂಪತಿಗಳು ತಮ್ಮ ಪುತ್ರಿಗೆ `ಸರಾಯಾ’ ಎಂದು ಹೆಸರಿಟ್ಟಿದ್ದಾರೆ.

ಶರಾವತಿ ಹಿನ್ನೀರಿನ ಸೇತುವೆಗೆ BSY ಹೆಸರು: ಕೇಂದ್ರ-ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್
ಸೇತುವೆಗೆ ಮಾಜಿ ಸಿಎಂ ಯಡಿಯೂರಪ್ಪ ಹೆಸರು ಇಡಲು ಅನುಮತಿ ನೀಡವಂತೆ ಕೇಂದ್ರ ಸರಕಾರಕ್ಕೆ ನಿರ್ದೇಶನ ಕೋರಿ ಶಿವಮೊಗ್ಗದ ಕೆ.ಹರನಾಥರಾವ್ ಎಂಬವರು ರಿಟ್ ಅರ್ಜಿ ಸಲ್ಲಿಸಿದ್ದರು.

ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿಗೆ ತೆಂಡೂಲ್ಕರ್-ಅ್ಯಂಡರ್ಸನ್ ಹೆಸರು; ಟ್ರೋಫಿ ಗೆದ್ದ ತಂಡದ ನಾಯಕನಿಗೆ 'ಪಟೌಡಿ' ಪದಕ!
ಶ್ರೇಷ್ಟ ಟೆಸ್ಟ್ ಕ್ರಿಕೆಟಿಗರಾದ ತೆಂಡೂಲ್ಕರ್-ಅ್ಯಂಡರ್ಸನ್ ಅವರ ಗೌರವಾರ್ಥವಾಗಿ ಈ ಸರಣಿಗೆ ಅವರ ಹೆಸರಿಡಲು ಇಂಗ್ಲೆಂಡ್ ಮತ್ತು ವೆಲ್ಸ್ ಕ್ರಿಕೆಟ್ ಮಂಡಳಿ ನಿರ್ಧರಿಸಿದೆ.

ಮಹಾದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಎಫ್‌ಐಆರ್‌ನಲ್ಲಿ ಛತ್ತೀಸ್‌ಗಢದ ಮಾಜಿ ಸಿಎಂ ಭೂಪೇಶ್ ಬಘೇಲ್ ಹೆಸರು!
ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ಭೂಪೇಶ್ ಬಘೇಲ್ ಅವರನ್ನು 'ಮಹಾದೇವ್ ಬುಕ್ ಆನ್‌ಲೈನ್' ಆ್ಯಪ್ ಹಗರಣದಲ್ಲಿ ಎಫ್‌ಐಆರ್‌ನಲ್ಲಿ ಆರೋಪಿ ಎಂದು ಹೆಸರಿಸಲಾಗಿದೆ.

ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ದಿನವೇ ತನ್ನ ಇಬ್ಬರು ಮಕ್ಕಳಿಗೆ ನಾಮಕರಣ ಮಾಡಿದ ನಟ ಧ್ರುವ ಸರ್ಜಾ
ಅಯೋಧ್ಯೆಯಲ್ಲಿ ಬಾಲರಾಮನಿಗೆ ವಿಶೇಷ ಪೂಜೆ ಸಲ್ಲಿಸುತ್ತಿರುವ ಈ ಹೊತ್ತಿನಲ್ಲಿ ನಟ ಧ್ರುವ ಸರ್ಜಾ ತಮ್ಮ ಇಬ್ಬರು ಮಕ್ಕಳಿಗೆ ನಾಮಕರಣ ಮಾಡಿದ್ದಾರೆ.

ರಾಜ್ಯದ 4 ವಿಮಾನ ನಿಲ್ದಾಣಗಳಿಗೆ ಮಹನೀಯರ ಹೆಸರಿಡಲು ಸದನ ಒಪ್ಪಿಗೆ; ಕೇಂದ್ರಕ್ಕೆ ಶಿಫಾರಸು
ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳ ಹೆಸರನ್ನು ಬದಲಾಯಿಸುವ ನಿರ್ಣಯವನ್ನು ಕರ್ನಾಟಕ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.

ಬಿಜೆಪಿ ಟಿಕೆಟ್ ಹಗರಣ: ಚೈತ್ರಾ ಸುದ್ದಿ ಪ್ರಕಟಿಸುವಾಗ ಕುಂದಾಪುರ ಹೆಸರು ಬಳಕೆಗೆ ನ್ಯಾಯಾಲಯ ಮಧ್ಯಂತರ ನಿರ್ಬಂಧ
ಬಿಜೆಪಿ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂಪಾಯಿ ಪಡೆದು ಉದ್ಯಮಿಯೊಬ್ಬರಿಗೆ ವಂಚಿಸಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಹಿಂದೂಪರ ಸಂಘಟನೆಯ ಚೈತ್ರಾ ಅವರಿಗೆ ಸಂಬಂಧಿಸಿದಂತೆ ಸುದ್ದಿ ಪ್ರಕಟ ಹಾಗೂ ಪ್ರಸಾರ ಮಾಡುವಾಗ ಕುಂದಾಪುರ ಹೆಸರು ಉಲ್ಲೇಖಿಸಬಾರದು ಎಂದು ಮಾಧ್ಯಮಗಳಿಗೆ ನಿರ್ಬಂಧ ಹೇರಿ ಬೆಂಗಳೂರಿನ ಹೆಚ್ಚುವರಿ...

ಪ್ರತಿಪಕ್ಷಗಳ ಒಕ್ಕೂಟಕ್ಕೆ INDIA ಹೆಸರು ಸಲಹೆ ನೀಡಿದ್ಯಾರು?: ಯಾರು ಯಾವೆಲ್ಲಾ ಹೆಸರು ಸೂಚಿಸಿದ್ದರು?... ಇಲ್ಲಿದೆ ವಿವರ
ಈ ವರೆಗೂ ಕಾಂಗ್ರೆಸ್ ನಿಂದ ಅಂತರ ಕಾಯ್ದುಕೊಳ್ಳುತ್ತಿದ್ದ ತೃಣಮೂಲ ಕಾಂಗ್ರೆಸ್, INDIA ಹೆಸರನ್ನು ಸೂಚಿಸಿದ ಕಾಂಗ್ರೆಸ್ ನ್ನು ಅಥವಾ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಬೆಂಬಲಿಸಿ, ಹೆಸರಿಗೆ ಅನುಮೋದನೆ ನೀಡಿದೆ!

ಶಿವಾಜಿನಗರ ಕ್ಷೇತ್ರದಲ್ಲಿ ಯಾವುದೇ ಮತದಾರರ ಹೆಸರು ಕೈಬಿಟ್ಟಿಲ್ಲ: ಬಿಬಿಎಂಪಿ
ಶಿವಾಜಿನಗರ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಿಂದ ಯಾವುದೇ ಹೆಸರುಗಳನ್ನು ಕೈಬಿಟ್ಟಿಲ್ಲ ಎಂದು ಬಿಬಿಎಂಪಿ ಗುರುವಾರ ಸ್ಪಷ್ಟಪಡಿಸಿದೆ.

