ಹೆಸರು ನಾಪತ್ತೆ

ಬೆಂಗಳೂರು: ಮತ ಪಟ್ಟಿಯಲ್ಲಿ ಹೆಸರು ಡಿಲೀಟ್, ಮತ ಹಾಕಲು ಬಂದ ಜನತೆಯಿಂದ ಅಧಿಕಾರಿಗಳಿಗೆ ಹಿಡಿಶಾಪ!
ರಾಜ್ಯ

ಬೆಂಗಳೂರು: ಮತ ಪಟ್ಟಿಯಲ್ಲಿ ಹೆಸರು ಡಿಲೀಟ್, ಮತ ಹಾಕಲು ಬಂದ ಜನತೆಯಿಂದ ಅಧಿಕಾರಿಗಳಿಗೆ ಹಿಡಿಶಾಪ!

ಸಿಲಿಕಾನ್ ಸಿಟಿಯಲ್ಲಿ ಮತದಾನ ಪ್ರಮಾಣ ಕಡಿಮೆಯಾಗಿದದು, ಇದಕ್ಕೆ ಅಧಿಕಾರಿಗಳ ಎಡವಟ್ಟು ಕೂಡ ಕೂಡ ಕಾರಣವಾಗಿದೆ. ನಗರದ ಹಲವೆಡೆ ಮತಹಕ್ಕು ಚಲಾಯಿಸಲು ಬಂದ ಜನರು ಮತಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದಿರುವುದನ್ನು ಕಂಡು ತಬ್ಬಿಬ್ಬಾಗಿ, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮತದಾರರ ಪಟ್ಟಿಯಿಂದ ಮುಖ್ಯ ಚುನಾವಣಾಧಿಕಾರಿ ಹೆಸರೇ ಮಾಯ!
ದೇಶ

ಮತದಾರರ ಪಟ್ಟಿಯಿಂದ ಮುಖ್ಯ ಚುನಾವಣಾಧಿಕಾರಿ ಹೆಸರೇ ಮಾಯ!

 ಪರಿಷ್ಕೃತ ಮತದಾರರ ಪಟ್ಟಿಯಲ್ಲಿ ಕೇರಳ ಮುಖ್ಯ ಚುನಾವಾಧಿಕಾರಿ ಟೀಕಾ ರಾಮ್ ಮೀನಾ ಅವರ ಹೆಸರು ಸೇರಿಸಿಲ್ಲವಾದ್ದರಿಂದ ರಾಜ್ಯದಲ್ಲಿ ಮಂಗಳವಾರ ನಡೆಯುತ್ತಿರುವ ಮೊದಲ ಹಂತದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅವರು ಮತ ಚಲಾಯಿಸಲು ಸಾಧ್ಯವಾಗಿಲ್ಲ.