ಹೆಸರು ಬದಲಾವಣೆ

ದಾಖಲೆ ಬೆಲೆಗೆ RCB ಮಾರಾಟ: IPL-WPL ತಂಡಗಳ ಹೆಸರು ಬದಲಾವಣೆ?; ಅಚ್ಚರಿಯ ಹೇಳಿಕೆ ನೀಡಿದ ಅನನ್ಯಾ ಬಿರ್ಲಾ!
ಕ್ರಿಕೆಟ್

ದಾಖಲೆ ಬೆಲೆಗೆ RCB ಮಾರಾಟ: IPL-WPL ತಂಡಗಳ ಹೆಸರು ಬದಲಾವಣೆ?; ಅಚ್ಚರಿಯ ಹೇಳಿಕೆ ನೀಡಿದ ಅನನ್ಯಾ ಬಿರ್ಲಾ!

ಆರ್‌ಸಿಬಿ ಮಾರ್ಚ್ 31 ಅನ್ನು ಸ್ವಾಧೀನಕ್ಕೆ ಅಂತಿಮ ದಿನಾಂಕವಾಗಿ ನಿಗದಿಪಡಿಸಿತ್ತು. ಆದಾಗ್ಯೂ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಾರಾಟವನ್ನು ಅನುಮೋದಿಸುವವರೆಗೆ ಮಾಲೀಕತ್ವ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳ್ಳುವುದಿಲ್ಲ.

ನರೇಗಾ ಹೆಸರು ಬದಲಾವಣೆ: 'ಸೀತಾ-ರಾಮ ಅಥವಾ ದಶರಥ ರಾಮ ಅಲ್ಲ, ಅದು ಗೋಡ್ಸೆ ರಾಮ'; ಸಿದ್ದರಾಮಯ್ಯ
ರಾಜ್ಯ

ನರೇಗಾ ಹೆಸರು ಬದಲಾವಣೆ: 'ಸೀತಾ-ರಾಮ ಅಥವಾ ದಶರಥ ರಾಮ ಅಲ್ಲ, ಅದು ಗೋಡ್ಸೆ ರಾಮ'; ಸಿದ್ದರಾಮಯ್ಯ

ಬಿಜೆಪಿಗೆ ಮಹಾತ್ಮ ಗಾಂಧಿಯವರ ಹೆಸರೆಂದರೆ ಅಲರ್ಜಿ ಇದೆ ಎಂದು ಹೇಳಿದರು, ಎಐಸಿಸಿ ಕಾರ್ಯಕಾರಿ ಸಮಿತಿಯು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಸಿಎಂ ಹೇಳಿದರು.

ಯೋಗಿ ನಾಡಲ್ಲಿ ಮುಂದುವರೆದ ಹೆಸರು ಬದಲಾವಣೆ ರಾಜಕೀಯ! ಫತೇಹಾಬಾದ್ ಗೆ 'ಸಿಂಧೂರಪುರಂ' ಮರುನಾಮಕರಣ
ದೇಶ

ಯೋಗಿ ನಾಡಲ್ಲಿ ಮುಂದುವರೆದ ಹೆಸರು ಬದಲಾವಣೆ ರಾಜಕೀಯ! ಫತೇಹಾಬಾದ್ ಗೆ 'ಸಿಂಧೂರಪುರಂ' ಮರುನಾಮಕರಣ

ಫತೇಹಾಬಾದ್ ಪಟ್ಟಣದ ಹೆಸರನ್ನು ಸಿಂಧೂರಪುರಂ ಮತ್ತು ಬಾದಶಾಹಿ ಬಾಗ್ ಪ್ರದೇಶದ ಹೆಸರನ್ನು ಬ್ರಹ್ಮಪುರಂ ಎಂದು ಮರು ನಾಮಕರಣ ಮಾಡಲಾಗುತ್ತಿದೆ.

ರಾಮನ ಹೆಸರಲ್ಲಿ ರಾಜಕೀಯ ಮಾಡಿದ್ದಾರಷ್ಟೆ;  ಕುಮಾರಸ್ವಾಮಿ ಕನ್ನಡಿಗರ ₹5 ಲಕ್ಷ ಕೋಟಿ ಹಣ ತಂದರೆ ಚಿನ್ನದ ತಗಡನ್ನೇ ಹಾಕಿಸೋಣ: ಡಿ.ಕೆ ಸುರೇಶ್
ರಾಜಕೀಯ

ರಾಮನ ಹೆಸರಲ್ಲಿ ರಾಜಕೀಯ ಮಾಡಿದ್ದಾರಷ್ಟೆ; ಕುಮಾರಸ್ವಾಮಿ ಕನ್ನಡಿಗರ ₹5 ಲಕ್ಷ ಕೋಟಿ ಹಣ ತಂದರೆ ಚಿನ್ನದ ತಗಡನ್ನೇ ಹಾಕಿಸೋಣ: ಡಿ.ಕೆ ಸುರೇಶ್

ಕೆಂಗಲ್ ಹನುಮಂತಯ್ಯ ಅವರು ಇಲ್ಲಿಂದ ಮುಖ್ಯಮಂತ್ರಿ ಆಗಿದ್ದಾರೆ. ಇವರ ಅಧಿಕಾರ ಅವಧಿಯಲ್ಲಿ ಕೆಂಗಲ್ ಹನುಮಂತಯ್ಯ ಅವರ ಒಂದೇ ಒಂದು ಪ್ರತಿಮೆ ಮಾಡಿದ್ದಾರಾ? ಅಧಿಕಾರದಲ್ಲಿದ್ದಾಗ ಅವರ ಹೆಸರು ಹೇಳಿದ್ದರಾ?

ಆಗ್ರಾದ ಶಹಜಹಾನ್ ಉದ್ಯಾನವನದ ಹೆಸರು ಬದಲಾಯಿಸುವಂತೆ ಉತ್ತರ ಪ್ರದೇಶ ಸಚಿವೆ ಆಗ್ರಹ
ದೇಶ

ಆಗ್ರಾದ ಶಹಜಹಾನ್ ಉದ್ಯಾನವನದ ಹೆಸರು ಬದಲಾಯಿಸುವಂತೆ ಉತ್ತರ ಪ್ರದೇಶ ಸಚಿವೆ ಆಗ್ರಹ

ಮಹಿಳಾ ಕಲ್ಯಾಣ ಸಚಿವೆ ಬೇಬಿ ರಾಣಿ ಅವರು ಈ ಸಂಬಂಧ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಹೆಸರು ಬದಲಾವಣೆ: ಜನನ ಪ್ರಮಾಣಪತ್ರಕ್ಕೆ ಕಾರ್ಯವಿಧಾನ ರೂಪಿಸಿದ ಹೈಕೋರ್ಟ್
ರಾಜ್ಯ

ಹೆಸರು ಬದಲಾವಣೆ: ಜನನ ಪ್ರಮಾಣಪತ್ರಕ್ಕೆ ಕಾರ್ಯವಿಧಾನ ರೂಪಿಸಿದ ಹೈಕೋರ್ಟ್

ಉಡುಪಿ ಜಿಲ್ಲೆಯ ಅಂಬಲಪಾಡಿಯ ಎರಡು ವರ್ಷದ ಅಧ್ರಿತ್ ಭಟ್ ಅವರ ತಾಯಿ ದೀಪಿಕಾ ಭಟ್ ಅವರು ಸಲ್ಲಿಸಿದ ಅರ್ಜಿಯನ್ನು ಮಾನ್ಯ ಮಾಡುವ ಮೂಲಕ ನ್ಯಾಯಮೂರ್ತಿ ಎನ್.ಎಸ್. ಸಂಜಯ್ ಗೌಡ ಈ ಆದೇಶವನ್ನು ಹೊರಡಿಸಿದರು.

ವಿಧಾನಸಭಾ ಚುನಾವಣೆಯಲ್ಲಿ ಪವನ್ ಕಲ್ಯಾಣ್‌ಗೆ ಗೆಲುವು; ಹೆಸರು ಬದಲಿಸಿಕೊಂಡ YSRCP ನಾಯಕ
ದೇಶ

ವಿಧಾನಸಭಾ ಚುನಾವಣೆಯಲ್ಲಿ ಪವನ್ ಕಲ್ಯಾಣ್‌ಗೆ ಗೆಲುವು; ಹೆಸರು ಬದಲಿಸಿಕೊಂಡ YSRCP ನಾಯಕ

ಪೀಠಾಪುರಂ ವಿಧಾನಸಭಾ ಕ್ಷೇತ್ರದಲ್ಲಿ ಪವನ್ ಕಲ್ಯಾಣ್ ಗೆಲುವು ಸಾಧಿಸಿದ ನಂತರ ಪದ್ಮನಾಭಂ ಅವರು ತಮ್ಮ ಹೆಸರನ್ನು ಬದಲಾಯಿಸಿಕೊಂಡಿದ್ದಾರೆ.

'ಇಂಡಿಯಾ' ಹೆಸರನ್ನು 'ಭಾರತ' ಎಂದು ಬದಲಿಸಲು ಪ್ರಕ್ರಿಯೆ ಏನು? ಕಾನೂನು ಏನು ಹೇಳುತ್ತದೆ, ತಜ್ಞರು ಏನಂತಾರೆ?
ದೇಶ

'ಇಂಡಿಯಾ' ಹೆಸರನ್ನು 'ಭಾರತ' ಎಂದು ಬದಲಿಸಲು ಪ್ರಕ್ರಿಯೆ ಏನು? ಕಾನೂನು ಏನು ಹೇಳುತ್ತದೆ, ತಜ್ಞರು ಏನಂತಾರೆ?

ಇಂಡಿಯಾ ಹೆಸರನ್ನು ಭಾರತ್‌ ಎಂದು ಮರುನಾಮಕರಣ ಮಾಡುವ ಬಗ್ಗೆ ದೇಶಾದ್ಯಂತ ಭಾರೀ ಚರ್ಚೆ ನಡೆಯುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿಯೂ ನಿನ್ನೆಯಿಂದ ಪರ ವಿರೋಧ ಚರ್ಚೆಗಳು ನಡೆಯುತ್ತಲೇ ಇದೆ. ಕೇಂದ್ರದಲ್ಲಿ ಎನ್ ಡಿಎ ಮೈತ್ರಿಕೂಟಕ್ಕೆ ಪ್ರತಿಸ್ಪರ್ಧಿಯಾಗಿರುವ ಇಂಡಿಯಾ ಮೈತ್ರಿಕೂಟ ಸದಸ್ಯರು ಭಾರತ್ ನಾಮಕರಣಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಅದೃಷ್ಟಕ್ಕಾಗಿ ಹೆಸರು ಬದಲಿಸಿಕೊಂಡ ನಟಿ ಮಾಲಾಶ್ರೀ ಪುತ್ರಿ: ಕನಸಿನ ರಾಣಿ ಹೇಳಿದ್ದೇನು?
ಸಿನಿಮಾ ಸುದ್ದಿ

ಅದೃಷ್ಟಕ್ಕಾಗಿ ಹೆಸರು ಬದಲಿಸಿಕೊಂಡ ನಟಿ ಮಾಲಾಶ್ರೀ ಪುತ್ರಿ: ಕನಸಿನ ರಾಣಿ ಹೇಳಿದ್ದೇನು?

ಚಿತ್ರರಂಗಕ್ಕೆ ಕಾಲಿಡುವಾಗ ಹೆಸರು ಬದಲಾಯಿಸಿಕೊಳ್ಳುವ ಟ್ರೆಂಡ್​ ಮೊದಲಿನಿಂದಲೂ ಬೆಳೆದುಬಂದಿದೆ. ರಾಜ್​ಕುಮಾರ್, ವಿಷ್ಣುವರ್ಧನ್​, ಯಶ್​ ಸೇರಿದಂತೆ ಬಹುತೇಕ ಎಲ್ಲ ಸ್ಟಾರ್​ ಕಲಾವಿದರು ಕೂಡ ತಮ್ಮ ಹೆಸರನ್ನು ಬದಲಾಯಿಸಿಕೊಂಡು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ.