ರಾಜ್ಯ‘ಸಲಾಂ ಆರತಿ’ ಹೆಸರು ಬದಲಿಸುವ ನಿರ್ಧಾರ ಸರಿಯಾಗಿದೆ: ಗೃಹ ಸಚಿವ ಆರಗ ಜ್ಞಾನೇಂದ್ರ
ಯಾವುದೋ ಗುಲಾಮಿ ಪರಿಸ್ಥಿತಿಯಲ್ಲಿ ಸಲಾಂ ಆರತಿ ಪದ್ಧತಿ ಚಾಲ್ತಿಗೆ ಬಂದಿತ್ತು. ಈಗ ಅಂತಹ ಪದ್ಧತಿ ಬದಲಾಗಬೇಕು. ಕನಿಷ್ಠ ನಮ್ಮ ದೇವಾಲಯಗಳಲ್ಲಿ ಸಾಂಸ್ಕೃತಿಕ ನೆಲೆಗಟ್ಟು ಗಟ್ಟಿಗೊಳಿಸದಿದ್ದಲ್ಲಿ ಮತ್ತೆ ಎಲ್ಲಿ ಆಗೋದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರಶ್ನೆ ಮಾಡಿದ್ದಾರೆ.