ಹೆಸ್ಕಾಂ

ಗದಗ: ಭೂ ದಾಖಲೆಗಳ ಕಚೇರಿಗೆ ಕಳೆದ 8 ತಿಂಗಳಿನಿಂದ ಕರೆಂಟ್ ಇಲ್ಲ; ಕತ್ತಲೆಯಲ್ಲೇ ಸಿಬ್ಬಂದಿ ಕೆಲಸ!
ಲಕ್ಷ್ಮೇಶ್ವರದಲ್ಲಿರುವ ಭೂ ದಾಖಲೆಗಳು ಮತ್ತು ನಗರ ಸರ್ವೇ ಕಚೇರಿಗೆ ವಿದ್ಯುತ್ ಇಲ್ಲದಂತಾಗಿದೆ. ಸುಮಾರು 3 ಸಾವಿರ ರೂ. ಬಾಕಿ ಪಾವತಿಸಬೇಕಾಗಿದೆ ಎನ್ನಲಾಗಿದೆ.

ವಿದ್ಯುತ್ ದರ ಏರಿಸಿ 440 ವೋಲ್ಟೇಜ್ ಶಾಕ್ ನೀಡಿದೆ ಹೆಸ್ಕಾಂ: ವಾಣಿಜ್ಯೋದ್ಯಮಿಗಳ ಕಿಡಿ
ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳು ವಿದ್ಯುತ್ ದರ ಹೆಚ್ಚಳ ಮಾಡಿರುವುದಕ್ಕೆ ಕರ್ನಾಟಕ ವಾಣಿಜ್ಯೋದ್ಯಮಿಗಳ ಸಂಸ್ಥೆ ತೀವ್ರ ಖಂಡನೆ ವ್ಯಕ್ತಪಡಿಸಿದೆ.

ಹೆಸ್ಕಾಂ ನಿರ್ಲಕ್ಷ್ಯ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಒಂದೇ ಕುಟುಂಬದ ನಾಲ್ವರ ದುರ್ಮರಣ
ನಿನ್ನೆ ಸಂಜೆ ಭಾರೀ ಮಳೆ ಗಾಳಿಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಒಂದೇ ಕುಟುಂಬದ ನಾಲ್ಕು ಮಂದಿ ಹಾಗೂ ಎರಡು ಎತ್ತುಗಳು ದಾರುಣವಾಗಿ ...

