ದೇಶಉಗ್ರರು ನುಸುಳಿರುವ ಶಂಕೆ: ಗುಜರಾತ್ ನಲ್ಲಿ 8 ಶಂಕಿತ ಉಗ್ರರ ಬಂಧನ
ಪಾಕಿಸ್ತಾನ ಮೂಲದ 10 ಮಂದಿ ಉಗ್ರರು ಭಾರತಕ್ಕೆ ನುಸುಳಿದ್ದು, ಗುಜರಾತ್ ರಾಜ್ಯದ ಮೇಲೆ ಸಂಚು ರೂಪಿಸಿದ್ದಾರೆ ಎಂಬ ಪಾಕಿಸ್ತಾನ ಅಧಿಕಾರಿಗಳ ಮಾಹಿತಿ ಹಿನ್ನೆಲೆಯಲ್ಲಿ ಇದೀಗ ಗುಜರಾತ್ ಪೊಲೀಸರು 8 ಶಂಕಿತ ಉಗ್ರರನ್ನು ಬಂಧನಕ್ಕೊಳಪಡಿಸಿದ್ದಾರೆಂದು ಮಂಗಳವಾರ ತಿಳಿಬಂದಿದೆ...