ದೇಶಅಂತಾರಾಷ್ಟ್ರೀಯ ಕೋರ್ಟ್ನಲ್ಲಿ ಇಂದಿನಿಂದ ಕುಲಭೂಷಣ್ ಜಾದವ್ ಪ್ರಕರಣದ ವಿಚಾರಣೆ
ಪುಲ್ವಾಮ ಉಗ್ರ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧ ಹದಗಟ್ಟಿರುವ ಈ ಪರಿಸ್ಥಿತಿಯಲ್ಲೇ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಭಾರತದ ಮಾಜಿ ನೌಕಾಪಡೆ ಅಧಿಕಾರಿ ಕುಲಭೂಷಣ್ ಜಾದವ್ ಪ್ರಕರಣದ ಮಹತ್ವದ ವಿಚಾರಣೆ ನಡೆಯಲಿದೆ.