ದೇಶಮೋದಿ ಸರ್ಕಾರದ ವಿರುದ್ಧ ಮತ್ತೆ ಕಿಡಿಕಾರಿದ ಶಶಿ ತರೂರ್
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಮತ್ತೆ ಕಡಿಕಾರಿರುವ ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ಮೇಕ್ ಇನ್ ಇಂಡಿಯಾ ಹಾಗೂ ಹೇಟ್ ಇನ್ ಇಂಡಿಯಾ ಎರಡೂ ಜೊತೆಯಲ್ಲಿ ಸಾಗಲು ಸಾಧ್ಯವಿಲ್ಲ ಎಂದು ಸೋಮವಾರ ಹೇಳಿದ್ದಾರೆ...