ಹೇಮಾ ಮಾಲಿನಿ

450 ಕೋಟಿ ರೂ ಮೌಲ್ಯದ ಧರ್ಮೇಂದ್ರ ಆಸ್ತಿ ಯಾರ ಪಾಲಾಗುತ್ತೆ? ಕುತೂಹಲ ಕೆರಳಿಸಿದ ಹೇಮಾ ಮಾಲಿನಿ ಪೋಸ್ಟ್!
ಧರ್ಮೇಂದ್ರ ಇಬ್ಬರು ಪತ್ನಿಯರು ಮತ್ತು ಆರು ಜನ ಮಕ್ಕಳನ್ನು ಹೊಂದಿದ್ದಾರೆ. ಪ್ರಕಾಶ್ ಕೌರ್ ಮೊದಲ ಹೆಂಡತಿ. ಪ್ರಕಾಶ್ ಕೌರ್ ಅವರಿಗೆ ಸನ್ನಿ ಡಿಯೋಲ್, ಬಾಬಿ ಡಿಯೋಲ್, ಅಜಿತಾ ಡಿಯೋಲ್ ಮತ್ತು ವಿಜೇತಾ ಡಿಯೋಲ್ ಇದ್ದಾರೆ.

ಕುಂಭಮೇಳ ಕಾಲ್ತುಳಿತ 'ದೊಡ್ಡ ಘಟನೆಯೇನಲ್ಲ': ಬಿಜೆಪಿ ಸಂಸದೆ ಹೇಮಾ ಮಾಲಿನಿ
ಜನವರಿ 29, ಮೌನಿ ಅಮವಾಸ್ಯೆಯಂದು ಸಂಭವಿಸಿದ ಕಾಲ್ತುಳಿತದಲ್ಲಿ ನೂರಾರು ಮಂದಿ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ.

ಹೇಮಾ ಮಾಲಿನಿ ವಿರುದ್ಧ ಹೇಳಿಕೆ: ಕಾಂಗ್ರೆಸ್ ನಾಯಕ ಸುರ್ಜೇವಾಲಾ ಪ್ರಚಾರಕ್ಕೆ 48 ಗಂಟೆ ನಿಷೇಧ
ಬಿಜೆಪಿ ಸಂಸದೆ ಹೇಮಾ ಮಾಲಿನಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾಗೆ ಚುನಾವಣಾ ಆಯೋಗ 48 ಗಂಟೆಗಳ ಕಾಲ ಪ್ರಚಾರ ನಡೆಸದಂತೆ ನಿರ್ಬಂಧ ವಿಧಿಸಿದೆ.

ಲೋಕಸಭೆ ಚುನಾವಣೆ ಪ್ರಚಾರ: ಗದ್ದೆಯಲ್ಲಿ ನಿಂತು ಗೋಧಿ ಕಟಾವು ಮಾಡಿದ ಡ್ರೀಮ್ ಗರ್ಲ್!
ಬಲದೇವ್ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ಹೇಮಾಮಾಲಿನಿ ಅವರು ಉರಿಬಿಸಿಲಿನಲ್ಲಿಯೂ ಕೆಲ ಮಹಿಳೆಯರ ಜೊತೆ ಗದ್ದೆಯಲ್ಲಿ ಗೋಧಿ ಕೊಯ್ಲು ಮಾಡಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಹೇಮಾ ಮಾಲಿನಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಸುರ್ಜೇವಾಲಾಗೆ ಚುನಾವಣಾ ಆಯೋಗದಿಂದ ನೋಟಿಸ್
ಸಂಸದೆ ಹೇಮಾ ಮಾಲಿನಿ ವಿರುದ್ಧ 'ಅವಹೇಳನಕಾರಿ, ಅನಾಗರಿಕ ಮತ್ತು ಅಸಭ್ಯ' ಹೇಳಿಕೆ ನೀಡಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ಅಯೋಧ್ಯೆಯಲ್ಲಿ ರಾಮ ರಾಗ ಸೇವೆ: ಹೇಮಾ ಮಾಲಿನಿ, ಅನುಪ್ ಜಲೋಟಾ ಸೇರಿ 100 ಕಲಾವಿದರು ಭಾಗಿ
ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮಮಂದಿರದಲ್ಲಿ ಆಯೋಜಿಸಲಾದ "ಶ್ರೀ ರಾಮ್ ರಾಗ್ ಸೇವೆ"ಯಲ್ಲಿ ಬಾಲಿವುಡ್ ಹಿರಿಯ ನಟಿ ಹೇಮಾ ಮಾಲಿನಿ, ಮಾಲಿನಿ ಅವಸ್ಥಿ, ಅನುಪ್ ಜಲೋಟಾ, ಅನುರಾಧಾ ಪೌಡ್ವಾಲ್ ಮತ್ತು ಸೋನಾಲ್...

ಧರ್ಮೇಂದ್ರ ಜೊತೆ ವಾಸಿಸುತ್ತಿಲ್ಲ ನಟಿ ಹೇಮಾಮಾಲಿನಿ: ವೈವಾಹಿಕ ಜೀವನದ ಬಗ್ಗೆ 'ಡ್ರೀಮ್ ಗರ್ಲ್' ಹೇಳಿದ್ದೇನು?
ಬಾಲಿವುಡ್‌ನ ಡ್ರೀಮ್ ಗರ್ಲ್ ಹೇಮಾ ಮಾಲಿನಿ ಮತ್ತು ಧರ್ಮೇಂದ್ರ ಒಂದಲ್ಲ ಒಂದು ಕಾರಣಕ್ಕೆ ಜನಮನದಲ್ಲಿ ಉಳಿದಿದ್ದಾರೆ. ಹೇಮಾ ಮತ್ತು ಧರ್ಮೇಂದ್ರ ಅವರ ಪ್ರೇಮಕಥೆಯು ಬಾಲಿವುಡ್‌ನಾದ್ಯಂತ ಚರ್ಚೆಯ ವಿಷಯವಾಗಿ ಉಳಿದಿದೆ

ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಾದರೇ ಮಥುರಾದಿಂದ ಮಾತ್ರ: ಹೇಮಾ ಮಾಲಿನಿ
ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿದ್ದರೇ ಮಥುರಾದಿಂದ ಮಾತ್ರ ಎಂದು ಬಿಜೆಪಿ ಸಂಸದೆ ಹೇಮಾ ಮಾಲಿನಿ ಸೋಮವಾರ ಹೇಳಿದ್ದಾರೆ.

'ಬೆಂಗಳೂರು ಬಗ್ಗೆ ಸಾಕಷ್ಟು ಸುಂದರ ನೆನಪುಗಳಿವೆ, ನನ್ನ ತಂದೆ ನಾನು ಬೆಂಗಳೂರಿನಲ್ಲಿ ನೆಲೆಸಬೇಕೆಂದು ಬಯಸಿದ್ದರು': ಹೇಮಾ ಮಾಲಿನಿ
ಡ್ರೀಮ್ ಗರ್ಲ್, ಕನಸಿನ ಕನ್ಯೆ ಹೇಮಾ ಮಾಲಿನಿ ದಶಕಗಳ ಕಾಲ ಪ್ರೇಕ್ಷಕರನ್ನು ತಮ್ಮ ನಟನೆ ಮತ್ತು ನೃತ್ಯದಿಂದ ಮನರಂಜಿಸಿದವರು. ಡ್ರೀಮ್ ಗರ್ಲ್, ಶೋಲೆಯಂತಹ ಚಿತ್ರಗಳಲ್ಲಿ ಮರೆಯಾಗದಿರುವ ಪಾತ್ರಗಳನ್ನು ಮಾಡಿ ಮನಸೂರೆಗೊಂಡವರು. ಇನ್ನು ಅವರ ಭರತನಾಟ್ಯ, ನೃತ್ಯಕ್ಕೆ ಮನಸೋಲದವರೇ ಇಲ್ಲ.

