ಸಿನಿಮಾ ಸುದ್ದಿಕ್ಷಮಿಸಿ, ನ್ಯಾಯಮೂರ್ತಿ ಹೇಮಾ ವರದಿ ಬಗ್ಗೆ ನನಗೇನೂ ಗೊತ್ತಿಲ್ಲ: ರಜನಿಕಾಂತ್
ಕೇರಳದ ನ್ಯಾಯಮೂರ್ತಿ ಹೇಮಾ ಸಮಿತಿಯಂತೆಯೇ ತಮಿಳುನಾಡಿನಲ್ಲೂ ಸಮಿತಿಯೊಂದನ್ನು ರಚಿಸಬೇಕೆಂದು ಅನೇಕರು ಒತ್ತಾಯಿಸುತ್ತಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಏನು? ನನಗೆ ಅದರ ಬಗ್ಗೆ ತಿಳಿದಿಲ್ಲ, ಕ್ಷಮಿಸಿ’ ಎಂದಷ್ಟೇ ತಿಳಿಸಿದ್ದಾರೆ.