ತಾಂತ್ರಿಕ ಸಮಿತಿಯ ವರದಿಯ ಆಧಾರದ ಮೇಲೆ, ಕಾಮಗಾರಿಯನ್ನು ಪ್ರಾರಂಭಿಸಲಾಗಿದೆ. ಅವರು ಮತ್ತೆ ಕಾಮಗಾರಿಯನ್ನು ನಿಲ್ಲಿಸಲು ಪ್ರತಿಭಟಿಸುತ್ತಿದ್ದಾರೆ. ಇದು ಕೇವಲ ರಾಜಕೀಯ ಎಂದು ಪರಮೇಶ್ವರ ಹೇಳಿದ್ದಾರೆ.