ರಾಜಕೀಯಅನಿತಾ ಕುಮಾರಸ್ವಾಮಿ ತೆಲುಗು ಮೂಲದವರು- ಎಚ್ ಡಿಕೆ ಹೇಳಿಕೆಯ ವಿಡಿಯೋ ವೈರಲ್
ಆಂಧ್ರಪ್ರದೇಶದ ಖಾಸಗಿ ವಾಹಿನಿಯೊಂದಕ್ಕೆ ನೀಡಿದ್ದ ಸಂದರ್ಶನವೊಂದರಲ್ಲಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ , ನನ್ನ ಪತ್ನಿ ಅನಿತಾ ತೆಲುಗು ಮೂಲದವರು ಎಂದು ನೀಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ