ದೇಶಪಂಜಾಬ್ ನಬಾ ಜೈಲಿನ ಮೇಲೆ ಶಸ್ತ್ರಾಸ್ತ್ರಧಾರಿಗಳ ದಾಳಿ: 5 ಉಗ್ರರು ಪರಾರಿ
ಪಂಜಾಬ್'ನಲ್ಲಿರುವ ನಬಾ ಜೈಲಿನ ಮೇಲೆ ಶಸ್ತ್ರಾಸ್ತ್ರಧಾರಿಗಳ ಗುಂಪೊಂದು ದಾಳಿ ಮಾಡಿದ್ದು, ಖಾಲಿಸ್ತಾನ್ ವಿಮೋಚನಾ ದಳದ ಮುಖ್ಯಸ್ಥ ಹರ್ಮೀಂದರ್ ಸಿಂಗ್ ಮಿಂಟೂ ಸೇರಿದಂತೆ ಐವರು ಉಗ್ರರು ಪರಾರಿಯಾಗಿರುವ ಘಟನೆ ಭಾನುವಾರ ನಡೆದಿದೆ...