ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ಎಲ್ಲಾ 198 ವಾರ್ಡ್ಗಳಿಗೆ ರಾಜ್ಯ ಸರ್ಕಾರ ಏ.13 ರಂದು ಹೊರಡಿಸಿದ್ದ ಮೀಸಲು ಪಟ್ಟಿ ಸಮರ್ಪಕವಾಗಿಲ್ಲ ಹಾಗೂ ಮೀಸಲು ನಿಗದಿಯಲ್ಲಿ ರೋಸ್ಟರ್ ನಿಯಮಾವಳಿ...