ರಾಜಕೀಯಗ್ರಾಮ ಪಂಚಾಯ್ತಿ ಚುನಾವಣೆ: ಅಭ್ಯರ್ಥಿಗಳಿಂದ ಹೈ-ಟೆಕ್ ಪ್ರಚಾರ
ರ್ಯಾಲಿ ರಹಿತ, ಮನೆ ಮನೆಗೆ ತೆರಳಿ ಪ್ರಚಾರ ಮಾಡದೇ ಇರುವ ಚುನಾವಣೆಗಳು ಕಲ್ಪನೆಗಷ್ಟೇ ಈ ವರೆಗೂ ಸೀಮಿತವಾಗಿತ್ತು. ಆದರೆ ಈಗ ಕೋವಿಡ್-19 ಸಂದರ್ಭದಲ್ಲಿ ಬಂದಿರುವ ಗದಗ ಗ್ರಾಮ ಪಂಚಾಯ್ತಿ ಚುನಾವಣೆಯನ್ನು ಅಭ್ಯರ್ಥಿಗಳು ಹೈಟೆಕ್ ಪ್ರಚಾರಕ್ಕೆ ಅವಕಾಶವಾಗಿ ಮಾರ್ಪಾಡು ಮಾಡಿಕೊಂಡಿದ್ದಾರೆ.