ರಾಜಕೀಯಹಿರಿಯ ನಾಯಕರ ಮುನಿಸು, ಕಾಂಗ್ರೆಸ್ 'ಡ್ಯಾಮೇಜ್ ಕಂಟ್ರೋಲ್': ಮನವೊಲಿಕೆಗೆ ಸಿಎಂ, ಸುರ್ಜೇವಾಲಾ, ಹರಿಪ್ರಸಾದ್ ದೌಡು; Video
ಎಐಸಿಸಿ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಸಚಿವ ಸ್ಥಾನದಿಂದ ಕೈಬಿಡಲಾದ ಹಿರಿಯ ನಾಯಕರಾದ ಹೆಚ್.ಕೆ. ಪಾಟೀಲ್, ದಿನೇಶ್ ಗುಂಡೂರಾವ್ ಹಾಗೂ ಟಿ.ಬಿ. ಜಯಚಂದ್ರ ಅವರನ್ನು ಭೇಟಿ ಮಾಡಿ ಸಮಾಧಾನಪಡಿಸುವ ಪ್ರಯತ್ನ ನಡೆಸಿದ್ದಾರೆ.