ರಾಜ್ಯರಸ್ತೆಯಲ್ಲಿ ದೇವಾಲಯ, ಮಸೀದಿ, ಚರ್ಚ್ ನಿರ್ಮಿಸಿದರೆ ಜನರು ಏನು ಮಾಡಬೇಕು?: ಬಿಬಿಎಂಪಿಗೆ ಹೈಕೋರ್ಟ್ ತರಾಟೆ
ನಗರದ ಸುಂಕದಕಟ್ಟೆಯ ವ್ಯಾಪ್ತಿಯಲ್ಲಿ ಸಾರ್ವಜನಿಕ ರಸ್ತೆ ಒತ್ತುವರಿ ಮಾಡಿ ದೇವಾಲಯ ನಿರ್ಮಿಸಿರುವುದಕ್ಕೆ ಹೈಕೋರ್ಟ್ ಬುಧವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಸಾರ್ವಜನಿಕ ರಸ್ತೆಯಲ್ಲಿ ದೇವಾಲಯ, ಮಸೀದಿ, ಚರ್ಚ್ ನಿರ್ಮಿಸಿದರೆ ಜನರು ಏನು ಮಾಡಬೇಕು? ಎಂದು ಬಿಬಿಎಂಪಿಗೆ ಪ್ರಶ್ನಿಸಿದೆ.