ಹೈಕೋರ್ಟ್ ಆದೇಶ

ನಾಡಗೀತೆ: ಹೈಕೋರ್ಟ್ ಆದೇಶದಲ್ಲಿ ಮಧ್ಯ ಪ್ರವೇಶಕ್ಕೆ ಸುಪ್ರೀಂಕೋರ್ಟ್ ನಕಾರ!
ಈ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಆರ್. ಮಹಾದೇವನ್ ಅವರಿದ್ದ ಪೀಠವು ವಜಾಗೊಳಿಸಿತು.

ವಿಶ್ವಾಸಮತ ಯಾಚನೆಯಲ್ಲಿ ಪಾಲ್ಗೊಳ್ಳದಂತೆ TVK ಶಾಸಕನಿಗೆ ಹೈಕೋರ್ಟ್ ತಡೆ! 'ಅಮಾನವೀಯ ನಡೆ' ಎಂದ ಸುಪ್ರೀಂ ಕೋರ್ಟ್
ಸಂವಿಧಾನದ 226 ನೇ ವಿಧಿಯು ಕೆಲವು ರಿಟ್‌ಗಳನ್ನು ಹೊರಡಿಸಲು ಹೈಕೋರ್ಟ್ ಅಧಿಕಾರದ ಬಗ್ಗೆ ವ್ಯವಹರಿಸುತ್ತದೆ. ಈ ವಿಷಯದಲ್ಲಿ ಹೈಕೋರ್ಟ್‌ನಲ್ಲಿ ಬಾಕಿ ಇರುವ ವಿಚಾರಣೆಯನ್ನು ಸಹ ಪೀಠ ತಡೆಹಿಡಿದಿದೆ.

ಮಾನನಷ್ಟ ಮೊಕದ್ದಮೆ: ಸಚಿವ ಶಿವಾನಂದ ಎಸ್ ಪಾಟೀಲ್ ಮೇಲ್ಮನವಿ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!
ಈ ಅರ್ಜಿಯನ್ನು ಇಂದು ವಿಚಾರಣೆಗೆ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ, ನ್ಯಾಯಾಲಯದ ಹೊರಗಡೆ ರಾಜಕೀಯ ಹೋರಾಟ ಇರಲಿ, ಇಲ್ಲಿ ಬೇಡ ಎಂದು ಯಾವಾಗಲೂ ಎಲ್ಲರಿಗೂ ಹೇಳುತ್ತಿರುವುದಾಗಿ ಹೇಳಿದರು.
ಸುಳ್ಳು ಸುದ್ದಿ ಹರಿಬಿಟ್ಟ ಆರೋಪ: ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಿಸಿದ ಸಂಸದ ತೇಜಸ್ವಿ ಸೂರ್ಯ; ರಾಜ್ಯ ಸರ್ಕಾರದ ವಿರುದ್ಧ ಕಿಡಿ!
ಸುಪ್ರೀಂಕೋರ್ಟ್ ತೀರ್ಪು ಪಾಠವಾಗಬೇಕು ಎಂದು ಅವರು ಹೇಳಿದ್ದಾರೆ. ಹಾವೇರಿ ಜಿಲ್ಲೆಯಲ್ಲಿನ ರೈತರೊಬ್ಬ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸುಳ್ಳು ಸುದ್ದಿಯನ್ನು ಹರಡಿದ್ದ ಆರೋಪಕ್ಕೆ ತೇಜಸ್ವಿ ಸೂರ್ಯ ಗುರಿಯಾಗಿದ್ದರು.

ವಿದ್ಯುತ್ ಬಳಕೆದಾರರಿಗೆ 800-1,000 ಕೋಟಿ ರೂ ಮರು ಪಾವತಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ!
ಕನಿಷ್ಠ ಸುಂಕದ ಮೇಲಿನ ತೆರಿಗೆ ಅಸಾಂವಿಧಾನಿಕವಾಗಿದ್ದು, ಅರ್ಜಿದಾರರು ಸರಿಯಾದ ದಾಖಲೆಗಳೊಂದಿಗೆ ಪಾವತಿಸಿದ ಹಣವನ್ನು ಪಡೆಯಬಹುದು ಎಂದು ಜೂನ್ 20 ರಂದು ಹೈಕೋರ್ಟ್ ಆದೇಶ ಹೊರಡಿಸಿತ್ತು.

ಹುಬ್ಬಳ್ಳಿ ಎನ್ಕೌಂಟರ್: ಆರೋಪಿ ಬಿಹಾರ ಕಾರ್ಮಿಕನ ಮರಣೋತ್ತರ ಪರೀಕ್ಷೆಗೆ ಹೈಕೋರ್ಟ್ ಆದೇಶ
ಸ್ಥಳೀಯ ಆಸ್ಪತ್ರೆಯಲ್ಲಿ ಇಬ್ಬರು ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಬೇಕೆಂದು ಪೀಠ ಆದೇಶಿಸಿದೆ.

ಮುಡಾ ಪ್ರಕರಣ: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಲ್ಲ- ಸ್ನೇಹಮಯಿ ಕೃಷ್ಣ

ಸತ್ಯಕ್ಕೆ ಜಯ ಸಿಕ್ಕಿದೆ; ನನ್ನ ಮೇಲೆ ದೈಹಿಕವಾಗಿ ಹಲ್ಲೆ, ರಾತ್ರಿಯಿಡೀ 'ಟೆರರಿಸ್ಟ್' ರೀತಿ ಕಿರುಕುಳ: ಸಿಟಿ ರವಿ ಆರೋಪ
ಕಾಂಗ್ರೆಸ್ ಸರ್ಕಾರ ಪೊಲೀಸರನ್ನು ಬಳಸಿಕೊಂಡು ನನ್ನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಲಾಗಿದೆ. ಕಾನೂನು ಪಾಲಿಸುವ ಪೊಲೀಸರೇ ಹಲ್ಲೆ ಮಾಡಿದ್ದಾರೆ.

ದೌರ್ಜನ್ಯ, ಕಿರುಕುಳಗಳ ಬಗ್ಗೆ ಸುಳ್ಳು ದೂರು ನೀಡಿದ್ದ ಮಹಿಳೆಯ ಪತ್ತೆಗೆ ಹೈಕೋರ್ಟ್ ಆದೇಶ
ಐಪಿಸಿ ಸೆಕ್ಷನ್ 498A ಸೇರಿ ಹಲವು ಸೆಕ್ಷನ್ ಗಳ ಅಡಿಯಲ್ಲಿ ಆರೋಪ ಹೊರಿಸಲಾಗಿತ್ತು. ಸೆಕ್ಷನ್ 498 A ಮಹಿಳೆಯ ಪತಿ ಅಥವಾ ಮಹಿಳೆಯ ಪತಿಯ ಸಂಬಂಧಿಕರು ಆಕೆಯ ಮೇಲೆ ದೌರ್ಜನ್ಯ ಎಸಗಿದ್ದಕ್ಕೆ ಸಂಬಂಧಿಸಿದ್ದಾಗಿದೆ.

