ರಾಜ್ಯಯೋಗೇಶ್ ಗೌಡ ಕೊಲೆ ಕೇಸ್: ಜೀವಾವಧಿ ಶಿಕ್ಷೆಗೆ ತಡೆ ಕೋರಿ ವಿನಯ್ ಕುಲಕರ್ಣಿ ಹೈಕೋರ್ಟ್ ಗೆ ಮೇಲ್ಮನವಿ
ಜನಪ್ರತಿನಿಧಿಗಳ ಕೋರ್ಟ್ ವಿಧಿಸಿದ್ದ ಜೀವಾವಧಿ ಶಿಕ್ಷೆ ಹಾಗೂ ಸಕ್ಷಮ ನ್ಯಾಯಾಲಯ ನೀಡಿದ್ದ ಕನ್ವಿಕ್ಷನ್ ಆದೇಶವನ್ನ ಪ್ರಶ್ನಿಸಿ, ಶಿಕ್ಷೆಗೆ ತಡೆಯಾಜ್ಞೆ ಮತ್ತು ಜಾಮೀನು ನೀಡುವಂತೆ ಅವರು ಹೈಕೋರ್ಟ್ ಗೆ ಇಂದು ಮನವಿ ಮಾಡಿದ್ದಾರೆ.