ಹೈಕೋರ್ಟ್ ಜಡ್ಜ್

'ಸಿಂಗಂ’ ರೀತಿಯ ಸಿನಿಮಾಗಳು ಸಮಾಜಕ್ಕೆ ಹಾನಿಕಾರಕ ಸಂದೇಶ ಸಾರುತ್ತವೆ: ಹೈಕೋರ್ಟ್ ನ್ಯಾಯಮೂರ್ತಿ ಬೇಸರ
'ಸಿಂಗಂ' ರೀತಿಯ ಚಿತ್ರಗಳಲ್ಲಿ ತೋರಿಸಿರುವಂತೆ ಕಾನೂನು ಪ್ರಕ್ರಿಯೆಯ ಬಗ್ಗೆ ತಲೆಕೆಡಿಸಿಕೊಳ್ಳದೆ ತ್ವರಿತ ನ್ಯಾಯ ಒದಗಿಸುವ ಸಿನಿಮೀಯ ʼಪೋಲೀಸ್’ಪಾತ್ರಗಳು ಅತ್ಯಂತ ಹಾನಿಕಾರಕ ಸಂದೇಶವನ್ನು ರವಾನಿಸುತ್ತದೆ.

'ಎಸಿಬಿ' ಕಲೆಕ್ಷನ್ ಸೆಂಟರ್: ಬೆಕ್ಕಿಗೆ ಗಂಟೆ ಕಟ್ಟಲು ನಾನು ಸಿದ್ಧ, ಯಾವುದಕ್ಕೂ ಜಗ್ಗಲ್ಲ; ವರ್ಗಾವಣೆ ಬೆದರಿಕೆ ವಿರುದ್ಧ ಹೈಕೋರ್ಟ್ ಜಡ್ಜ್ ಆಕ್ರೋಶ!
ಭ್ರಷ್ಟಾಚಾರ ನಿಗ್ರಹ ದಳ ಎಸಿಬಿಯು 'ಕಲೆಕ್ಷನ್ ಸೆಂಟರ್' ಆಗಿದೆ, ಎಸಿಬಿ ಭ್ರಷ್ಟಾಚಾರದ ಕೂಪವಾಗಿದೆ, ಅದರ ಮುಖ್ಯಸ್ಥರೇ ಕಳಂಕಿತ ವ್ಯಕ್ತಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದ ಹೈಕೋರ್ಟ್ ನ್ಯಾಯಮೂರ್ತಿ ಹೆಚ್.ಪಿ.ಸಂದೇಶ್ ಈಗ ವರ್ಗಾವಣೆ ಬೆದರಿಕೆಗೆ ಹೆದರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

