ರಾಜ್ಯವಿವಾಹಕ್ಕೆ ಸಂತ್ರಸ್ತೆ, ರೇಪ್ ಆರೋಪಿ ಒಪ್ಪಿಗೆ ಹಿನ್ನೆಲೆ; ಪೋಕ್ಸೋ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್!
ಅತ್ಯಾಚಾರದ ಸಂತ್ರಸ್ತೆ ಹಾಗೂ ಆರೋಪಿ ಇಬ್ಬರೂ ಪರಸ್ಪರ ವಿವಾಹವಾಗಲು ಒಪ್ಪಿಗೆ ನೀಡಿದ ಹಿನ್ನೆಲೆಯಲ್ಲಿ ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.