ರಾಜ್ಯಪೋಕ್ಸೊ ಪ್ರಕರಣ: ಮುರುಘಾ ಶ್ರೀ ಖುಲಾಸೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತೆ
ನವೆಂಬರ್ 26 ರಂದು ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಚನ್ನಬಸಪ್ಪ ಹಡಪದ್ ನೀಡಿದ ತೀರ್ಪಿನ ವಿರುದ್ಧ ಸಂತ್ರಸ್ತೆ ತನ್ನ ವಕೀಲ ಶ್ರೀನಿವಾಸ್ ಡಿಸಿ ಮೂಲಕ ಕ್ರಿಮಿನಲ್ ಮೇಲ್ಮನವಿ(CRL A 2498/2025) ಸಲ್ಲಿಸಿದ್ದಾರೆ.