ಹೈಕೋರ್ಟ್ ವಕೀಲೆ ಹಾಗೂ ಬ್ಯಾಡ್ಮಿಂಟನ್ ಆಟಗಾರ್ತಿ ಚೈತ್ರಾ ಗೌಡ ಸಾವಿನ ಪ್ರಕರಣದ ತನಿಖೆಗೆ ಎಲ್ಲ ರೀತಿಯ ಕ್ರಮ ಕೈಗೊಂಡು ಸೂಕ್ತ ನ್ಯಾಯ ಒದಗಿಸಬೇಕು ಎಂದು ಬೆಂಗಳೂರು ವಕೀಲರ ಸಂಘ ಶನಿವಾರ ಆಗ್ರಹಿಸಿದೆ.