ರಾಜ್ಯಮುಡಾ ಹಗರಣ: ರಾಜ್ಯಪಾಲರ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಅರ್ಜಿ; ಮಧ್ಯಾಹ್ನ 2-30ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
ನ್ಯಾಯಾಧೀಶರಾದ ಎಂ. ನಾಗಪ್ರಸನ್ನ ಅವರನ್ನೊಳಗೊಂಡ ನ್ಯಾಯಪೀಠ ಈ ಅರ್ಜಿ ವಿಚಾರಣೆ ನಡೆಸುತ್ತಿದ್ದು, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ರಾಜ್ಯಪಾಲರ ಪರವಾಗಿ ವಾದಿಸುತ್ತಿದ್ದಾರೆ.