ಹೈಗ್ರೌಂಡ್ಸ್ ಪೊಲೀಸ್ ಠಾಣೆ

ವಾಲ್ಮೀಕಿ ನಿಗಮ ಹಗರಣ ಬಳಿಕ ವಕ್ಫ್ ಬೋರ್ಡ್ ನಲ್ಲೂ ಅಕ್ರಮ ಹಣ ವರ್ಗಾವಣೆ; ದೂರು ದಾಖಲು
ರಾಜ್ಯ

ವಾಲ್ಮೀಕಿ ನಿಗಮ ಹಗರಣ ಬಳಿಕ ವಕ್ಫ್ ಬೋರ್ಡ್ ನಲ್ಲೂ ಅಕ್ರಮ ಹಣ ವರ್ಗಾವಣೆ; ದೂರು ದಾಖಲು

ಈ ಸಂಬಂಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿರುವ ಹಾಲಿ ಸಿಇಒ ಮೀರ್ ಅಹ್ಮದ್ ಅಬ್ಬಾಸ್, ಹಿಂದಿನ ಸಿಇಒ ರಾಜ್ಯದ ಬೊಕ್ಕಸಕ್ಕೆ ಒಟ್ಟು 8.03 ಕೋಟಿ ರೂಪಾಯಿ ನಷ್ಟ ಉಂಟು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಬೆಂಗಳೂರು: ಪ್ರತಿಷ್ಠಿತ ಹೋಟೆಲ್ ಗೆ ಬಾಂಬ್ ಬೆದರಿಕೆ, ಪೊಲೀಸ್ ದೂರು
ರಾಜ್ಯ

ಬೆಂಗಳೂರು: ಪ್ರತಿಷ್ಠಿತ ಹೋಟೆಲ್ ಗೆ ಬಾಂಬ್ ಬೆದರಿಕೆ, ಪೊಲೀಸ್ ದೂರು

ಬೆಂಗಳೂರಿನ ಪ್ರತಿಷ್ಠಿತ ಹೋಟೆಲೊಂದಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಉತ್ಪನ್ನ ಮಾರಾಟ ಲಾಭದ ಆಮಿಷ: ಇ–ಬಯೋಟೋರಿಯಂ ನೆಟ್‌ವರ್ಕ್ ಕಂಪನಿ ವಿರುದ್ಧ ಎಫ್ಐಆರ್‌, ನಾಲ್ವರ ಬಂಧನ
ರಾಜ್ಯ

ಉತ್ಪನ್ನ ಮಾರಾಟ ಲಾಭದ ಆಮಿಷ: ಇ–ಬಯೋಟೋರಿಯಂ ನೆಟ್‌ವರ್ಕ್ ಕಂಪನಿ ವಿರುದ್ಧ ಎಫ್ಐಆರ್‌, ನಾಲ್ವರ ಬಂಧನ

ಉತ್ಪನ್ನ ಮಾರಾಟ ಲಾಭದ ಆಮಿಷವೊಡ್ಡಿ ವಂಚನೆ ಮಾಡಿದ ಆರೋಪದ ಮೇರೆಗೆ ಬೆಂಗಳೂರು ಮೂಲದ ಇ–ಬಯೋಟೋರಿಯಂ ನೆಟ್‌ವರ್ಕ್ ಕಂಪನಿ ವಿರುದ್ಧ ಎಫ್ಐಆರ್‌ ದಾಖಲಾಗಿದ್ದು, ಸಂಸ್ಥೆಯ ನಾಲ್ತು ಮಂದಿಯನ್ನು ಬಂಧಿಸಲಾಗಿದೆ.

ನಟ ದುನಿಯಾ ವಿಜಯ್ ವಿರುದ್ಧ ಪೊಲೀಸರಿಂದ ರೌಡಿ ಶೀಟರ್?
ಸಿನಿಮಾ ಸುದ್ದಿ

ನಟ ದುನಿಯಾ ವಿಜಯ್ ವಿರುದ್ಧ ಪೊಲೀಸರಿಂದ ರೌಡಿ ಶೀಟರ್?

ಜಿಮ್ ಟ್ರೈನರ್ ಮಾರುತಿಗೌಡ ಅವರ ಅಪಹರಣ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ನಟ ದುನಿಯಾ ವಿಜಯ್ ವಿರುದ್ಧ ರೌಡಿ ಶೀಟ್ ತೆರೆಯಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.

ಮಧ್ಯರಾತ್ರಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಹೈಡ್ರಾಮಾ, ನಟ ದುನಿಯಾ ವಿಜಿ ಬಂಧನ
ಸಿನಿಮಾ ಸುದ್ದಿ

ಮಧ್ಯರಾತ್ರಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಹೈಡ್ರಾಮಾ, ನಟ ದುನಿಯಾ ವಿಜಿ ಬಂಧನ

ಸ್ಯಾಂಡಲ್ ವುಡ್ ನಟ ದುನಿಯಾ ವಿಜಿ ಮತ್ತೊಂದು ವಿವಾದಕ್ಕೆ ಸಿಲುಕಿದ್ದು, ಅಪಹರಣ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಗ್ರೌಂಡ್ಸ್ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾರೆ.

ದುನಿಯಾ ವಿಜಯ್ ಹಲ್ಲೆಯ ಭಯಾನಕ ಕ್ಷಣಗಳನ್ನು ಬಿಚ್ಚಿಟ್ಟ ಗಾಯಾಳು ಮಾರುತಿ ಗೌಡ!
ರಾಜ್ಯ

ದುನಿಯಾ ವಿಜಯ್ ಹಲ್ಲೆಯ ಭಯಾನಕ ಕ್ಷಣಗಳನ್ನು ಬಿಚ್ಚಿಟ್ಟ ಗಾಯಾಳು ಮಾರುತಿ ಗೌಡ!

ಸ್ಯಾಂಡಲ್ವುಡ್ ನ ಕರಿ ಚಿರತೆ ಎಂದೇ ಖ್ಯಾತರಾಗಿರುವ ನಟ ದುನಿಯಾ ವಿಜಯ್ ಇದೀಗ ನಿಜ ಜೀವನದಲ್ಲಿ ಮಾರುತಿ ಗೌಡ ಎಂಬಾತನಿಗೆ ವಿಲನ್ ಆಗಿದ್ದಾರೆ...

ಪೊಲೀಸರ ಮುಂದೆ 'ಕರಿ ಚಿರತೆ' ದುನಿಯಾ ವಿಜಯ್‌ಗೆ ಡಿಚ್ಚಿ ಹೊಡೆದ ಪಾನಿಪುರಿ ಕಿಟ್ಟಿ!
ರಾಜ್ಯ

ಪೊಲೀಸರ ಮುಂದೆ 'ಕರಿ ಚಿರತೆ' ದುನಿಯಾ ವಿಜಯ್‌ಗೆ ಡಿಚ್ಚಿ ಹೊಡೆದ ಪಾನಿಪುರಿ ಕಿಟ್ಟಿ!

ಜಿಮ್ ಟ್ರೈನರ್ ಪಾನಿಪುರಿ ಕಿಟ್ಟಿ ಅಣ್ಣನ ಮಗ ಮಾರುತಿಗೌಡ ಅವರನ್ನು ಅಪಹರಿಸಿ ಹಲ್ಲೆ ಮಾಡಿದ್ದ ನಟ ದುನಿಯಾ ವಿಜಯ್ ಗೆ ಪೊಲೀಸರ ಮುಂದೆಯೇ ಪಾನಿಪೂರಿ ಕಿಟ್ಟಿ ಡಿಚ್ಚಿ ಹೊಡೆದಿದ್ದಾನೆ...