ಹೈಜಾಕ್

'ನರೇಂದ್ರ ಮೋದಿ ಸರ್ಕಾರದ ಅವಧಿಯಲ್ಲಿ ಸಾಂವಿಧಾನಿಕ ಸಂಸ್ಥೆಗಳನ್ನು ಹೈಜಾಕ್ ಮಾಡಲಾಗಿದೆ': ತೇಜಸ್ವಿ ಯಾದವ್
2020ರಲ್ಲಿ ನಡೆದ ರಾಜ್ಯ ವಿಧಾನಸಭಾ ಚುನಾವಣೆಗಳು ನ್ಯಾಯಯುತವಾಗಿ ನಡೆದಿಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಹೇಳಿದ್ದಾರೆ.

ಒಡಿಶಾ: ನಕ್ಸಲರಿಂದ ಸ್ಫೋಟಕ ತುಂಬಿದ್ದ ಲಾರಿ ಹೈಜಾಕ್!
ಘಟನೆ ನಡೆದ ಪ್ರದೇಶವು ಜಾರ್ಖಂಡ್‌ನ ಪಕ್ಕದ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಸಾರಂಡಾ ಅರಣ್ಯದ ಸಮೀಪದಲ್ಲಿದ್ದು, ಇದನ್ನು ಮಾವೋವಾದಿಗಳ ತಾಣವೆಂದು ಪರಿಗಣಿಸಲಾಗಿದೆ.

Pakistan: ಜಾಫರ್ ಎಕ್ಸ್‌ಪ್ರೆಸ್ ರೈಲು 'ಹೈಜಾಕ್' ಮಾಡಿದ ಉಗ್ರರು; 182 ಜನರ ಒತ್ತೆ, 20 ಯೋಧರ ಹತ್ಯೆ
ಬಲೂಚ್ ಲಿಬರೇಶನ್ ಆರ್ಮಿ (BLA) ಉಗ್ರ ಸಂಘಟನೆ, ರೈಲು ಹೈಜಾಕ್ ಕೃತ್ಯದ ಹೊಣೆಯನ್ನು ಮಂಗಳವಾರ ಹೊತ್ತುಕೊಂಡಿದೆ.

15 ಮಂದಿ ಭಾರತೀಯರಿದ್ದ ಹಡಗು ಸೊಮಾಲಿಯಾ ಬಳಿ ಹೈಜಾಕ್: ರಕ್ಷಣೆಗೆ ಭಾರತದ ಯುದ್ಧನೌಕೆ INS ಚೆನ್ನೈ ದೌಡು!
15 ಮಂದಿ ಭಾರತೀಯರಿದ್ದ ಲೈಬೀರಿಯನ್ ಧ್ವಜದ ಹಡಗನ್ನು ಸೊಮಾಲಿಯಾ ಕರಾವಳಿಯ ಬಳಿ ಅಪಹರಣ ಮಾಡಲಾಗಿದೆ ಎಂದು ಭಾರತೀಯ ನೌಕಾಪಡೆ ಹೇಳಿದೆ.

ರೈತನ ಮೇಲೆ ಹಲ್ಲೆ; ಹಿರಿಯೂರಿನಿಂದ ಕೋಲಾರಕ್ಕೆ ಟೊಮ್ಯಾಟೊ ಸಾಗಿಸುತ್ತಿದ್ದ ವಾಹನ ಹೈಜಾಕ್!
ಹಿರಿಯೂರಿನಿಂದ ಕೋಲಾರಕ್ಕೆ ಟೊಮ್ಯಾಟೋ ಸಾಗಿಸುತ್ತಿದ್ದ ರೈತರ ವಾಹನವನ್ನು ಕಾರಿನಲ್ಲಿ ಬಂದಿದ್ದ ಮೂವರು ಹಿಂಬಾಲಿಸಿದ್ದರು. ಟೊಮ್ಯಾಟೊ ತುಂಬಿದ್ದ ಗಾಡಿ ನೋಡಿ ಅದನ್ನು ಫಾಲೋ ಮಾಡಿದ್ದರು.

ವಿಕಿಪೀಡಿಯಾವನ್ನು ಎಡಪಂಥೀಯರು ಹೈಜಾಕ್ ಮಾಡಿದ್ದಾರೆ: ನಟಿ ಕಂಗನಾ ರಣಾವತ್
ನಟಿ ಕಂಗನಾ ರಣಾವತ್ ತಮ್ಮ ಜನ್ಮದಿನ ಮತ್ತು ಹಿನ್ನೆಲೆಯ ಮಾಹಿತಿಯು ವಿರೂಪವಾಗಿರುವುದರಿಂದ ಮಾಹಿತಿ ಆಧಾರಿತ ವೆಬ್‌ಸೈಟ್ ವಿಕಿಪೀಡಿಯಾವನ್ನು 'ಎಡಪಂಥೀಯರು ಸಂಪೂರ್ಣವಾಗಿ ಹೈಜಾಕ್ ಮಾಡಿದ್ದಾರೆ' ಎಂದು ಆರೋಪಿಸಿದ್ದಾರೆ.

ರಾಜಕಾರಣಿಗಳು ಕನಕದಾಸರನ್ನು ಹೈಜಾಕ್ ಮಾಡಲು ಬಿಡಬಾರದು: ಚೇತನ್ ಟ್ವಿಟ್ ನ ಮರ್ಮವೇನು?
ಕೆಲ ದಿನಗಳ ಹಿಂದಷ್ಟೇ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ 'ಜಾತಿ ನಾಯಕ' ಎಂದು ಟ್ವೀಟ್ ಮಾಡಿದ್ದ ನಟ ಚೇತನ್ ಇಂದು, ಅಧಿಕಾರಕ್ಕಾಗಿ ಜಾತಿ ಗುರುತನ್ನು ಬಳಸಿಕೊಳ್ಳುವ ಸ್ವ- ಸೇವಕ ರಾಜಕಾರಣಿಗಳು ಕನಕದಾಸರನ್ನು ಹೈ ಜಾಕ್ ಮಾಡಲು ಬಿಡಬಾರದು ಎಂದು ಟ್ವೀಟ್ ಮಾಡಿದ್ದಾರೆ.

ತಾಲಿಬಾನ್ ಮುಷ್ಟಿಯಲ್ಲಿರುವ ಕಾಬೂಲ್ ನಿಂದ ಹೊರಟಿದ್ದ ಯುಕ್ರೇನ್ ವಿಮಾನ ಇರಾನ್ ಗೆ ಹೈಜಾಕ್!
ಸ್ಥಳಾಂತರ ಕಾರ್ಯಾಚರಣೆಗೆಂದು ತೆರಳಿದ್ದ ತಮ್ಮ ದೇಶದ ವಿಮಾನವನ್ನು ಮೊದಲು ಹೈಜಾಕ್ ಮಾಡಿ ಕಳವು ಮಾಡಲಾಗಿದೆಯೆಂದು ಯುಕ್ರೇನ್ ಡೆಪ್ಯುಟಿ ವಿದೇಶಾಂಗ ಸಚಿವರು ಆರೋಪಿಸಿದ್ದಾರೆ.

ಬಿಜೆಪಿಯಿಂದ ಮಧ್ಯ ಪ್ರದೇಶ ಕಾಂಗ್ರೆಸ್ ಶಾಸಕರ ಹೈಜಾಕ್ : ಈಶ್ವರ ಖಂಡ್ರೆ ಟೀಕೆ
ಒಂದು ಕಡೆ ಸಂವಿಧಾನವನ್ನು ಎತ್ತಿಹಿಡಿಯುತ್ತೇವೆ ಎನ್ನುವ ಬಿಜೆಪಿಗರು ಜನರಿಂದ ಆರಿಸಿ ಬಂದವರನ್ನು ಹೈಜಾಕ್ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಕಿಡಿಕಾರಿದ್ದಾರೆ.

