ರಾಜ್ಯPhonePe ಮೂಲಕ ಲಂಚ ಪಡೆದ EPFO ಸಿಬ್ಬಂದಿಗೆ 3 ವರ್ಷ ಕಠಿಣ ಜೈಲು, ದುಬಾರಿ ದಂಡ: CBI ವಿಶೇಷ ಕೋರ್ಟ್ ಮಹತ್ವದ ತೀರ್ಪು
ಪಿಎಫ್ ಫಲಾನುಭವಿಗಳ ಫೋನ್ಪೇ ಖಾತೆಗಳಿಂದ ಲಂಚದ ಹಣ ಜಮೆ ಮಾಡಿಸಿಕೊಂಡ ಆರೋಪದ ಮೇರೆಗೆ ಇಪಿಎಫ್ಒ ಹಿರಿಯ ಸಾಮಾಜಿಕ ಭದ್ರತಾ ಸಹಾಯಕ ಎಸ್. ಪ್ರಸನ್ನಗೆ ಸಿಬಿಐ ವಿಶೇಷ ನ್ಯಾಯಾಲಯ 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.