ಸಿನಿಮಾ ಸುದ್ದಿಉಪೇಂದ್ರ ಜೊತೆ ಕೆಲಸ ಮಾಡುವುದು ಜೀವಮಾನದ ಅವಕಾಶ: ನಟ ಅನೂಪ್ ರೇವಣ್ಣ
ಪುನೀತ್ ನಾಗರಾಜು ಬರೆದು ನಿರ್ದೇಶಿಸಿರುವ ಈ ಚಿತ್ರದಲ್ಲಿ ಧನ್ಯ ರಾಮ್ಕುಮಾರ್ ನಾಯಕಿಯಾಗಿ ನಟಿಸಿದ್ದಾರೆ. ಚಿತ್ರತಂಡ ಏಪ್ರಿಲ್ನಲ್ಲಿ ಸಿನಿಮಾ ಬಿಡುಗಡೆ ಮಾಡುವ ನಿರೀಕ್ಷೆಯಲ್ಲಿದ್ದಾರೆ. ಆದರೆ, ಉಪೇಂದ್ರ ಅವರೊಂದಿಗೆ ಕಬ್ಜ ಸಿನಿಮಾದಲ್ಲಿಯೂ ನಟಿಸಿದ್ದು, ಅನೂಪ್ ರೇವಣ್ಣ ಅವರು ನಿಜವಾಗಿಯೂ ಉತ್ಸುಕರಾಗಿದ್ದಾರೆ.