ದೇಶಕೋವಿಡ್-19: ತುರ್ತು ಚಿಕಿತ್ಸೆಗೆ ರೆಮ್ಡಿಸಿವಿರ್, ಪ್ರಾಥಮಿಕ ಹಂತದಲ್ಲಿ ಹೆಚ್.ಸಿ.ಕ್ಯು ಬಳಕೆಗೆ ಆರೋಗ್ಯ ಸಚಿವಾಲಯದ ಒಪ್ಪಿಗೆ
ಕೋವಿಡ್-19 ಸೋಂಕಿಗೆ ಗುರಿಯಾಗಿರುವವರಿಗೆ ತುರ್ತು ಚಿಕಿತ್ಸೆಗೆ ರೆಮ್ಡಿಸಿವಿರ್ ಹಾಗೂ ಪ್ರಾಥಮಿಕ ಚಿಕಿತ್ಸೆಗೆ ಹೈಡ್ರಾಕ್ಸಿ ಕ್ಲೋರೋಕ್ವಿನ್ ಬಳಕೆಗೆ ಕೇಂದ್ರ ಆರೋಗ್ಯ ಸಚಿವಾಲಯ ಅನುಮತಿ ನೀಡಿದೆ.