ವಿದೇಶಕೊರೋನಾ ಚಿಕಿತ್ಸೆಯಲ್ಲಿ HCQ ನಿಷ್ಪ್ರಯೋಜಕ: ಸಂಶೋಧನೆಯನ್ನೇ ಕೈಬಿಟ್ಟ ಆಕ್ಸ್ ಫರ್ಡ್ ವಿಜ್ಞಾನಿಗಳು!
ಮಾರಕ ಕೊರೋನಾ ವೈರಸ್ ಚಿಕಿತ್ಸೆಯಲ್ಲಿ ಪ್ರಮುಖಪಾತ್ರವಹಿಸುತ್ತದೆ ಎಂದು ಹೇಳಲಾಗುತ್ತಿದ್ದ ಹೈಡ್ರಾಕ್ಸಿಕ್ಲೋರಕ್ವಿನ್ (HCQ) ಔಷಧದಿಂದ ಯಾವುದೇ ಪ್ರಯೋಜನವಿಲ್ಲ ಎಂಬ ನಿರ್ಧಾರಕ್ಕೆ ಬಂದಿರುವ ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಈ ಕುರಿತ ಸಂಶೋಧನೆಯನ್ನೇ ಕೈಬಿಟ್ಟಿದೆ.