ವಿದೇಶಕೊರೋನಾವೈರಸ್: ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆ ಪೂರೈಸಿ ಮೋದಿಗೆ ಟ್ರಂಪ್ ದುಂಬಾಲು
ಕೊರೋನ ಸಮಸ್ಯೆಯಿಂದ ತೀವ್ರವಾಗಿ ಭಾದಿತಗೊಂಡಿರುವ ಅಮೆರಿಕಕ್ಕೆ ಹೆಚ್ಚಿನ ಪ್ರಮಾಣದ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆ ಪೂರೈಕೆ ಮಾಡುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಕಳಕಳಿಯ ಮನವಿ ಮಾಡಿದ್ದಾರೆ.