ವಿದೇಶNepal floods: ಪ್ರವಾಹ ಬಂದು 5 ದಿನವಾದರೂ ಸುಳಿವಿಲ್ಲ; ನಾಪತ್ತೆಯಾದ ಉತ್ತರ ಪ್ರದೇಶದ 4 ಕಾರ್ಮಿಕರಿಗಾಗಿ ತೀವ್ರ ಹುಡುಕಾಟ
ಪ್ರವಾಹ ಪೀಡಿತ ರಾಸುವಾ ಜಿಲ್ಲೆಯಲ್ಲಿ ಜಲವಿದ್ಯುತ್ ಯೋಜನೆಗಳಲ್ಲಿ ಕೆಲಸ ಮಾಡುತ್ತಿದ್ದ ಈ ನಾಲ್ವರು ಕಾರ್ಮಿಕರ ಬಗ್ಗೆ ಇದುವರೆಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ.