ಸಿನಿಮಾ ಸುದ್ದಿಕ್ಯಾನ್ಸರ್ ಪೀಡಿತ ಪುಟ್ಟ ಬಾಲಕನ ಆಸೆ ಈಡೇರಿಸಿದ ನಟ ರಾಮ್ ಚರಣ್, ಹೃದಯ ವೈಶಾಲ್ಯತೆಗೆ ಅಭಿಮಾನಿಗಳು ಫಿದಾ!
ರಾಮ್ ಚರಣ್ ಆಸ್ಪತ್ರೆಗೆ ಭೇಟಿ ನೀಡಿ ಪುಟ್ಟ ಅಭಿಯಾನಿಯ ಆರೋಗ್ಯ ವಿಚಾರಿಸಿದ್ದಾರೆ. ರಾಮ್ ಚರಣ್ ಅವರ ಹೃದಯ ವೈಶಾಲ್ಯತೆಗೆ ಅಭಿಮಾನಿಗಳು ಟ್ವೀಟರ್ ನಲ್ಲಿ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.