ದೇಶವಿವಿ ಘಟಿಕೋತ್ಸವಕ್ಕೆ CJI ಸೂರ್ಯಕಾಂತ್ ಗೆ ಆಹ್ವಾನ: ಅವರಿಂದ ಪದವಿಪತ್ರ ಸ್ವೀಕರಿಸಲ್ಲ ಎಂದ NALSAR ವಿದ್ಯಾರ್ಥಿಗಳು!
ಹೈದರಾಬಾದ್ನ ರಾಷ್ಟ್ರೀಯ ಕಾನೂನು ಅಧ್ಯಯನ ಮತ್ತು ಸಂಶೋಧನಾ ಅಕಾಡೆಮಿ (NALSAR) ವಿಶ್ವವಿದ್ಯಾಲಯದಲ್ಲಿ ಘಟಿಕೋತ್ಸವ ಸಮಾರಂಭದ ಕುರಿತು ವಿವಾದ ಭುಗಿಲೆದ್ದಿದೆ. ಸಿಜೆಐ ಸೂರ್ಯಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿತ್ತು.