ದೇಶಹೈದರಾಬಾದ್ ಪಾಲಿಕೆ ಚುನಾವಣೆ: ಸಚಿವ ಡಾ.ಕೆ.ಸುಧಾಕರ್ ಅವರಿಗೆ 4 ವಿಧಾನಸಭಾ ಕ್ಷೇತ್ರಗಳ ಹೊಣೆ
ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆಯ ಚುನಾವಣೆಯ ಸಹ ಉಸ್ತುವಾರಿಯಾಗಿ ಬಿಜೆಪಿ ಪಕ್ಷದಿಂದ ನೇಮಕಗೊಂಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರಿಗೆ ನಾಲ್ಕು ವಿಧಾನಸಭಾ ಕ್ಷೇತ್ರಗಳ ಹೊಣೆಯನ್ನು ವಹಿಸಲಾಗಿದೆ.