ಹೈದರಾಬಾದ್ ಪೊಲೀಸರು

ಬರ್ತ್​​ಡೇ ಪಾರ್ಟಿಯಲ್ಲಿ ಡ್ರಗ್ಸ್, ಮಾದಕ ವಸ್ತು ಬಳಕೆ ಕೇಸ್: ಗಾಯಕಿ ಮಂಗ್ಲಿ ಹೇಳಿದ್ದೇನು?
ಸಿನಿಮಾ ಸುದ್ದಿ

ಬರ್ತ್​​ಡೇ ಪಾರ್ಟಿಯಲ್ಲಿ ಡ್ರಗ್ಸ್, ಮಾದಕ ವಸ್ತು ಬಳಕೆ ಕೇಸ್: ಗಾಯಕಿ ಮಂಗ್ಲಿ ಹೇಳಿದ್ದೇನು?

ಪಾರ್ಟಿಯಲ್ಲಿ ಸ್ಥಳೀಯ ಮದ್ಯ ಪೂರೈಕೆಯಾಗಿರುವುದು ನಿಜ. ಇಷ್ಟು ದೊಡ್ಡ ಪಾರ್ಟಿ ಮಾಡುವಾಗ ಮದ್ಯ ಕೊಡಲು ಒಪ್ಪಿಗೆ ಪಡೆಯಬೇಕು ಎಂಬ ನಿಯಮ ಇದೆ. ಆದರೆ, ಇದನ್ನು ತೆಗೆದುಕೊಂಡಿಲ್ಲ ಎನ್ನುವ ಬಗ್ಗೆ ಪಶ್ಚಾತಾಪ ಇದೆ ಎಂದಿದ್ದಾರೆ.

ಬೆಟ್ಟಿಂಗ್ ಆ್ಯಪ್ ಪ್ರಕರಣ: ಪೊಲೀಸರ ಮುಂದೆ ವಿಚಾರಣೆಗೆ Anchor ಶ್ಯಾಮಲಾ ರೆಡ್ಡಿ ಹಾಜರು!
ದೇಶ

ಬೆಟ್ಟಿಂಗ್ ಆ್ಯಪ್ ಪ್ರಕರಣ: ಪೊಲೀಸರ ಮುಂದೆ ವಿಚಾರಣೆಗೆ Anchor ಶ್ಯಾಮಲಾ ರೆಡ್ಡಿ ಹಾಜರು!

ಪಂಜಗುಟ್ಟಾ ಪೊಲೀಸ್ ಠಾಣೆಯಲ್ಲಿ ತನಿಖಾಧಿಕಾರಿಯ ಮುಂದೆ ಹಾಜರಾದ ಶ್ಯಾಮಲಾಗೆ ಹಲವು ಪ್ರಶ್ನೆಗಳನ್ನು ಕೇಳಲಾಗಿದೆ.

Pushpa 2: ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ಅಲ್ಲು ಅರ್ಜುನ್ ವಿಚಾರಣೆ; ಪ್ರಮುಖ ಆರೋಪಿ ಬಂಧನ, ಆತನಿಂದಲೇ ಘಟನೆ!
ಸಿನಿಮಾ ಸುದ್ದಿ

Pushpa 2: ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ಅಲ್ಲು ಅರ್ಜುನ್ ವಿಚಾರಣೆ; ಪ್ರಮುಖ ಆರೋಪಿ ಬಂಧನ, ಆತನಿಂದಲೇ ಘಟನೆ!

ಬೌನ್ಸರ್‌ಗಳಿಗೆ ಸಂಘಟಕನಾಗಿ ಕೆಲಸ ಮಾಡುತ್ತಿದ್ದ ಆಂಟೋನಿ ಎಂಬಾತನೇ ಘಟನೆಯ ದುಷ್ಕರ್ಮಿ ಎಂದು ಪೊಲೀಸರು ಗುರುತಿಸಿದ್ದಾರೆ.

Sandhya theatre ಕಾಲ್ತುಳಿತ ಪ್ರಕರಣ: 'ಸಂತ್ರಸ್ಥೆಗೆ 20 ಕೋಟಿ ರೂ ಹಣ ಕೊಟ್ಟು, ಸಿಎಂ ರೇವಂತ್ ರೆಡ್ಡಿ ಕ್ಷಮೆ ಕೇಳು'; Allu Arjun ಗೆ ತೆಲಂಗಾಣ ಸಚಿವ
ದೇಶ

Sandhya theatre ಕಾಲ್ತುಳಿತ ಪ್ರಕರಣ: 'ಸಂತ್ರಸ್ಥೆಗೆ 20 ಕೋಟಿ ರೂ ಹಣ ಕೊಟ್ಟು, ಸಿಎಂ ರೇವಂತ್ ರೆಡ್ಡಿ ಕ್ಷಮೆ ಕೇಳು'; Allu Arjun ಗೆ ತೆಲಂಗಾಣ ಸಚಿವ

ನಿನ್ನೆ ಸಂತ್ರಸ್ಥೆ ರೇವತಿ ಅವರ ಕುಟುಂಬಸ್ಥರನ್ನು ಭೇಟಿಯಾದ ಸಚಿವ ಸಚಿವ ಕೋಮಟಿರೆಡ್ಡಿ ವೆಂಕಟರೆಡ್ಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದು ಮಾತ್ರವಲ್ಲದೇ ಅವರಿಗೆ ತಮ್ಮ ಸ್ವಂತ ಖಾತೆಯಿಂದ 25 ಲಕ್ಷ ರೂ ಪರಿಹಾರದ ಚೆಕ್ ಕೂಡ ವಿತರಿಸಿದರು.

Allu Arjun ಹೇಳಿದ್ದು ಸುಳ್ಳಾ?: 'ಕಾಲ್ತುಳಿತ, ಮಹಿಳೆ ಸಾವಿನ ಕುರಿತು ಮಾಹಿತಿ ನೀಡಿದ್ರೂ ಹೊರಗೆ ಬರಲಿಲ್ಲ'- Hyderabad police
ದೇಶ

Allu Arjun ಹೇಳಿದ್ದು ಸುಳ್ಳಾ?: 'ಕಾಲ್ತುಳಿತ, ಮಹಿಳೆ ಸಾವಿನ ಕುರಿತು ಮಾಹಿತಿ ನೀಡಿದ್ರೂ ಹೊರಗೆ ಬರಲಿಲ್ಲ'- Hyderabad police

ಡಿಸೆಂಬರ್ 4 ರಂದು 'ಪುಷ್ಪ-2' ಚಿತ್ರದ ಪ್ರದರ್ಶನದ ಸಮಯದಲ್ಲಿ, ಹೈದರಾಬಾದ್ ನ ಸಂಧ್ಯಾ ಥಿಯೇಟರ್ ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿ ಅವರ ಮಗ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಕೋಮಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೈದರಾಬಾದ್: ಕಲಬೆರಕೆ ನಂದಿನಿ ಹಾಲಿನ ಪೌಡರ್ ಮಾರಾಟ, ವ್ಯಕ್ತಿಯ ಬಂಧನ
ದೇಶ

ಹೈದರಾಬಾದ್: ಕಲಬೆರಕೆ ನಂದಿನಿ ಹಾಲಿನ ಪೌಡರ್ ಮಾರಾಟ, ವ್ಯಕ್ತಿಯ ಬಂಧನ

ಮುಶೀರಾಬಾದ್ ಪೊಲೀಸರೊಂದಿಗೆ ಕೇಂದ್ರ ವಲಯದ ಕಾರ್ಯ ಪಡೆಯ ತಂಡ ಈ ದಾಳಿ ನಡೆಸಿದ್ದು, 330 ಕೆಜಿ ಹಾಲಿನ ಪುಡಿಯ ಬ್ಯಾಗ್ ಗಳು ಮತ್ತು 450 ಕೆಜಿ ಹಾಲಿನ ಪುಡಿಯ ಪ್ಯಾಕೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ

ನೀತಿ ಸಂಹಿತೆ ಉಲ್ಲಂಘನೆ: ಹೈದರಾಬಾದ್ ಪೊಲೀಸರಿಂದ ಅಮಿತ್ ಶಾ, ಬಿಜೆಪಿ ಅಭ್ಯರ್ಥಿ ಮಾಧವಿ ವಿರುದ್ಧ ಕೇಸ್ ದಾಖಲು
ದೇಶ

ನೀತಿ ಸಂಹಿತೆ ಉಲ್ಲಂಘನೆ: ಹೈದರಾಬಾದ್ ಪೊಲೀಸರಿಂದ ಅಮಿತ್ ಶಾ, ಬಿಜೆಪಿ ಅಭ್ಯರ್ಥಿ ಮಾಧವಿ ವಿರುದ್ಧ ಕೇಸ್ ದಾಖಲು

ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಹೈದರಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ವಿರುದ್ಧ ನಗರ ಪೊಲೀಸರು ಶುಕ್ರವಾರ ಕೇಸ್ ದಾಖಲಿಸಿದ್ದಾರೆ.

ಅಭಿಮಾನಿಗಳಿಂದ ಗಲಾಟೆ: ತೆಲುಗು ಬಿಗ್ ಬಾಸ್ 7 ವಿಜೇತ ಪಲ್ಲವಿ ಪ್ರಶಾಂತ್ ಬಂಧನ
ಸಿನಿಮಾ ಸುದ್ದಿ

ಅಭಿಮಾನಿಗಳಿಂದ ಗಲಾಟೆ: ತೆಲುಗು ಬಿಗ್ ಬಾಸ್ 7 ವಿಜೇತ ಪಲ್ಲವಿ ಪ್ರಶಾಂತ್ ಬಂಧನ

ಹೈದರಾಬಾದ್‌ನಲ್ಲಿ ನಡೆದ ವಿಧ್ವಂಸಕ ಘಟನೆಗೆ ಸಂಬಂಧಿಸಿದಂತೆ ಬಿಗ್ ಬಾಸ್ ತೆಲುಗು ಸೀಸನ್ 7 ವಿಜೇತ ಪಲ್ಲವಿ ಪ್ರಶಾಂತ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ನಕಲಿ ಜಾತಿ ಪ್ರಮಾಣ ಪತ್ರ: ಭಾರತ ಹಾಕಿ ತಂಡದ ಮಾಜಿ ನಾಯಕ ಮುಖೇಶ್‌ ಕುಮಾರ್ ವಿರುದ್ಧ ಎಫ್‌ಐಆರ್‌
ಕ್ರೀಡೆ

ನಕಲಿ ಜಾತಿ ಪ್ರಮಾಣ ಪತ್ರ: ಭಾರತ ಹಾಕಿ ತಂಡದ ಮಾಜಿ ನಾಯಕ ಮುಖೇಶ್‌ ಕುಮಾರ್ ವಿರುದ್ಧ ಎಫ್‌ಐಆರ್‌

ನಕಲಿ ಜಾತಿ ಪ್ರಮಾಣ ಪತ್ರ ಪಡೆದ ಆರೋಪದ ಮೇಲೆ ಭಾರತ ಹಾಕಿ ತಂಡದ ಮಾಜಿ ನಾಯಕ ಹಾಗೂ ಅರ್ಜುನ್‌ ಪ್ರಶಸ್ತಿ ಪುರಷ್ಕೃತ ಎನ್. ಮುಖೇಶ್‌ ಕುಮಾರ್‌ ಅವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.