ದೇಶಆಂಧ್ರ ಪ್ರದೇಶ: ತಿರುಪತಿ ತಿಮ್ಮಪ್ಪನಿಗೆ 1 ಕೋಟಿ 10 ಲಕ್ಷ ರೂ ದೇಣಿಗೆ ನೀಡಿದ ಹೈದರಾಬಾದ್ ಭಕ್ತ!
ಇದರಲ್ಲಿ ರೂ. 1 ಕೋಟಿಯನ್ನು ಎಸ್ ವಿ ಅನ್ನ ಪ್ರಸಾದಂ ಟ್ರಸ್ಟ್ ಗೆ ನೀಡಿದರೆ, ರೂ. 10 ಲಕ್ಷ ವನ್ನು ಎಸ್ ವಿ ಗೋ ಸಂರಕ್ಷಣಾ ಟ್ರಸ್ಟ್ ಗೆ ನೀಡಿದ್ದಾರೆ ಎಂದು ದೇವಾಲಯದ ಆಡಳಿತ ಮಂಡಳಿ ಹೇಳಿಕೆಯಲ್ಲಿ ತಿಳಿಸಿದೆ.