ದೇಶಉತ್ತರಾಖಂಡದ ಚಮೋಲಿಯಲ್ಲಿ ಭೂಕುಸಿತ: ಬಂಡೆ ಬಿದ್ದು ಹೈದರಾಬಾದ್ ಮೂಲದ ಇಬ್ಬರು ಪ್ರವಾಸಿಗರು ಸಾವು
ನಿರ್ಮಲ್ ಶಾಹಿ (36ವ) ಮತ್ತು ಸತ್ಯ ನಾರಾಯಣ (50ವ) ಅವರು ಬೈಕ್ ನಲ್ಲಿ ದೇವಸ್ಥಾನದಿಂದ ಹಿಂತಿರುಗುತ್ತಿದ್ದಾಗ ಬೆಟ್ಟದಿಂದ ಉರುಳುತ್ತಿದ್ದ ಬಂಡೆಗಳ ಇಬ್ಬರ ಮೇಲೆ ಬಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.