ರಾಜ್ಯಹೈದರಾಬಾದ್ ವಿಮೋಚನೆಗಾಗಿ ಹೋರಾಡಿದವರನ್ನು ಕಾಂಗ್ರೆಸ್ ಎಂದಿಗೂ ನೆನಪಿಸಿಕೊಳ್ಳಲ್ಲ: ಅಮಿತ್ ಶಾ
ಕ್ರೂರ ನಿಜಾಮ ಆಳ್ವಿಕೆಯಿಂದ ಹೈದರಾಬಾದ್ನ ವಿಮೋಚನೆಗಾಗಿ ಹೋರಾಡಿದ ಮತ್ತು ತಮ್ಮ ಪ್ರಾಣವನ್ನು ತ್ಯಾಗ ಮಾಡಿದವರನ್ನು ಕಾಂಗ್ರೆಸ್ ಎಂದಿಗೂ ನೆನಪಿಸಿಕೊಳ್ಳುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಆರೋಪಿಸಿದ್ದಾರೆ.